New Delhi

Watch | ಪಾರ್ಕಿಂಗ್ ಗಲಾಟೆ: ನಟಿ ಹುಮಾ ಖುರೇಷಿ ಸೋದರ ಸಂಬಂಧಿ ಬರ್ಬರ ಹತ್ಯೆ

'ಕುತ್ತಿಗೆಗೆ ಗಾಯ, ಹರಿದ ಬಟ್ಟೆ...' ದೆಹಲಿಯಲ್ಲಿ ಕಾಂಗ್ರೆಸ್ ಸಂಸದೆಯ 4 ತೊಲ ತೂಕದ ಚಿನ್ನದ ಸರ ಕದ್ದು, ಕಳ್ಳರು ಪರಾರಿ!
ತಮಿಳುನಾಡಿನ ಮೈಲಾಡುತುರೈ ಲೋಕಸಭಾ ಕ್ಷೇತ್ರದ ಸಂಸದೆ ಸುಧಾ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದಾರೆ.

'ಚೀನಾ ಭಾರತದ ಭೂಮಿ ಕಬಳಿಸಿದೆ ಎಂದು ನಿಮಗೆ ಹೇಗೆ ಗೊತ್ತು?; ನೀವು ನಿಜವಾದ ಭಾರತೀಯರಾಗಿದ್ದರೆ....' Rahul Gandhi ಗೆ ಸುಪ್ರೀಂ ಕೋರ್ಟ್ ತರಾಟೆ!
ಚೀನಾದಿಂದ ಭಾರತದ ಭೂ ಕಬಳಿಕೆ ಹೇಳಿಕೆ ಕುರಿತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ತಂದೆ ಸಾವು, ತಾಯಿ ಮರುಮದುವೆ: 25 ವರ್ಷಕ್ಕೆ ಆತ್ಮಹತ್ಯೆಗೆ ಶರಣಾಗಿ ಬದುಕಿಗೆ ಅಂತ್ಯವಾಡಿದ ಚಾರ್ಟರ್ಡ್ ಅಕೌಂಟೆಂಟ್!
ದೆಹಲಿಯ ಬರಾಖಂಬಾ ಪೊಲೀಸ್ ಠಾಣೆ ಪ್ರದೇಶದ ಚಾರ್ಟರ್ಡ್ ಅಕೌಂಟೆಂಟ್ ಒಬ್ಬ ಬಾಯಿಗೆ ಹೀಲಿಯಂ ಅನಿಲ ತುಂಬಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದೆಹಲಿಯಲ್ಲಿ ಹೀಲಿಯಂ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮೊದಲ ಪ್ರಕರಣ ಇದಾಗಿದೆ.

TCS ಮತ್ತೊಂದು ಶಾಕ್: ಹಿರಿಯ ಸಿಬ್ಬಂದಿಗಳ ನೇಮಕಾತಿ ರದ್ದು, ವಾರ್ಷಿಕ ವೇತನ ಹೆಚ್ಚಳಕ್ಕೂ ಕೊಕ್ಕೆ!
ತಂತ್ರಜ್ಞಾನ ಬದಲಾವಣೆ ಹಿನ್ನಲೆಯಲ್ಲಿ TCS ತನ್ನ ಸಿಬ್ಬಂದಿಗಳ ಕಡಿತಕ್ಕೆ ಮುಂದಾಗಿರುವ ಸುದ್ದಿ ಇನ್ನೂ ಹಸಿರಾಗಿರುವಂತೆಯೇ ಇತ್ತ ಟಿಸಿಎಸ್ ಸಂಸ್ಥೆ ಮತ್ತೆ ತನ್ನ ಸಿಬ್ಬಂದಿಗಳಿಗೆ ಆಘಾತ ನೀಡಿದೆ.

ಜುಲೈ 30ರಂದು NISAR satellite ಉಡಾವಣೆ; ISRO ಮಾಹಿತಿ
ಇಸ್ರೊ ಮತ್ತು ನಾಸಾ ಸಂಸ್ಥೆಗಳು ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಭೂ ಸಮೀಕ್ಷೆಯ ಸಿಂಥೆಟಿಕ್ ಅಪರ್ಚರ್ ರೇಡಾರ್ (ನಿಸಾರ್) ಉಪಗ್ರಹವನ್ನು ಜುಲೈ 30ರಂದು ಉಡ್ಡಯನ ಮಾಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ತಿಳಿಸಿದೆ.

TCS: 12 ಸಾವಿರ ಉದ್ಯೋಗಿಗಳ ಕಡಿತಕ್ಕೆ ನಿರ್ಧಾರ, ದೇಶದ ಅತೀ ದೊಡ್ಡ ಐಟಿ ಸಂಸ್ಥೆಗೇನಾಯ್ತು?
ಮುಂದಿನ ಹಣಕಾಸು ವರ್ಷದ ವೇಳೆಗೆ 12,200 ಉದ್ಯೋಗಿಗಳು ವಜಾಗೊಳಿಸಲಿದೆ ಎಂದು ಹೇಳಲಾಗಿದೆ. ಇದು ಐಟಿ ದೈತ್ಯ ಸಂಸ್ಥೆಯ ಉದ್ಯೋಗಿಗಳಲ್ಲಿ ಸುಮಾರು 2% ಕಡಿತಕ್ಕೆ ಸಮನಾಗಿರುತ್ತದೆ ಎಂದು ಹೇಳಲಾಗಿದೆ.

ಕೇಂದ್ರೀಯ ವಿದ್ಯಾಲಯ, ನವೋದಯ ವಿದ್ಯಾಲಯಗಳಲ್ಲಿ 12,000 ಕ್ಕೂ ಹೆಚ್ಚು ಬೋಧಕ ಹುದ್ದೆ ಖಾಲಿ: ಕೇಂದ್ರ ಸರ್ಕಾರ
'ಕೇಂದ್ರ ಸರ್ಕಾರ ನಡೆಸುವ ಶಾಲೆಗಳು ಎದುರಿಸುತ್ತಿರುವ ನಿರಂತರ ಸಿಬ್ಬಂದಿ ನೇಮಕಾತಿ ಸವಾಲುಗಳನ್ನು ಎತ್ತಿ ತೋರಿಸುವ ಲಿಖಿತ ಉತ್ತರದಲ್ಲಿ ಕೇಂದ್ರ ಶಿಕ್ಷಣ ರಾಜ್ಯ ಸಚಿವ ಜಯಂತ್ ಚೌಧರಿ ಈ ಡೇಟಾವನ್ನು ಹಂಚಿಕೊಂಡಿದ್ದಾರೆ.

ULLU, ALTBalaji ಸೇರಿ 25 ಒಟಿಟಿಗಳಿಗೆ ಕೇಂದ್ರ ಸರ್ಕಾರ ನಿಷೇಧ!
ಉಲ್ಲು ಮತ್ತು ಆಲ್ಟ್ ಬಾಲಾಜಿ ಒಟಿಟಿಗಳು ಭಾರತದ ಟಾಪ್ 10 ಒಟಿಟಿಗಳಲ್ಲಿ ಸ್ಥಾನ ಪಡೆದಿದ್ದವು ಆದರೆ ಈಗ ಅವುಗಳ ಮೇಲೆ ಸರ್ಕಾರ ನಿಷೇಧ ಹೇರಿದೆ.

