New Delhi

1984 riots: 'ಕಾಂಗ್ರೆಸ್ನ ತಪ್ಪುಗಳು ನಾನು ಪಕ್ಷದಲ್ಲಿ ಇಲ್ಲದಿದ್ದಾಗ ಸಂಭವಿಸಿವೆ.. ಆದರೂ ನಾನೇ ಜವಾಬ್ದಾರಿ ವಹಿಸುವೆ'- Rahul Gandhi
1984ರ ಸಿಖ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಮುಕ್ತ ಮನಸ್ಸಿನಿಂದ ಮಾತನಾಡಿರುವ ರಾಹುಲ್ ಗಾಂಧಿ, '80ರ ದಶಕದಲ್ಲಿ ನಡೆದದ್ದು "ತಪ್ಪು" ಎಂದು ತಾವು ಸಾರ್ವಜನಿಕವಾಗಿ ಹೇಳಿ ಗಮನಸೆಳೆದರು.

ಇಸ್ರೇಲ್ ನಲ್ಲಿ ಮತ್ತೆ Houthi ಉಗ್ರರ ಅಟ್ಟಹಾಸ: ವಿಮಾನ ನಿಲ್ದಾಣದಲ್ಲಿ Missile Strike; ಮೇ 6ರ ವರೆಗೆ Air India ವಿಮಾನಯಾನ ಬಂದ್
ಯೆಮೆನ್ನಿಂದ ಹಾರಿಸಲಾದ ಕ್ಷಿಪಣಿ ಬೆನ್ ಗುರಿಯನ್ ವಿಮಾನ ನಿಲ್ದಾಣದ ಮುಖ್ಯ ಟರ್ಮಿನಲ್ ಬಳಿ ಬಿದ್ದಿದ್ದು, ಈ ದಾಳಿಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ಅಪ್ರಚೋದಿತ ಕದನ ವಿರಾಮ ಉಲ್ಲಂಘನೆ: ಸೇನಾ ಮುಖ್ಯಸ್ಥರ ಹಾಟ್ಲೈನ್ ಮಾತುಕತೆ; ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ!
ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್ಒಸಿ) ಉದ್ದಕ್ಕೂ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಬುಧವಾರ ಹಾಟ್ಲೈನ್ನಲ್ಲಿ ಚರ್ಚೆ ನಡೆಸಿದರು.

2026 Asian Games: ಮತ್ತಷ್ಟು ರಂಗು; ಮಾರ್ಷಲ್ ಆರ್ಟ್, Cricket ಸೇರ್ಪಡೆ!
ಜಪಾನ್ನ ಐಚಿ ಮತ್ತು ನಗೋಯಾದಲ್ಲಿ 2026ರ ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 4ರ ವರೆಗೆ ನಡೆಯಲಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಕ್ರಿಕೆಟ್ ಮತ್ತು ಮಾರ್ಷಲ್ ಆರ್ಟ್ ಕ್ರೀಡೆಗಳನ್ನುಸೇರ್ಪಡೆ ಮಾಡಲಾಗಿದೆ.

IPL 2025: BCCI ಗೆ ಸಂಕಷ್ಟ ತಂದ 'Champak', ಎಐ ರೋಬೋ ನಾಯಿ ಕುರಿತು Delhi High Court ನೋಟಿಸ್!
ಐಪಿಎಲ್ 2025 (IPL 2025) ರ ಮಧ್ಯೆ ಬಿಸಿಸಿಐಗೆ ದೆಹಲಿ ಹೈಕೋರ್ಟ್ನಿಂದ ನೋಟಿಸ್ ಜಾರಿ ಮಾಡಿದ್ದು, ಈ ಬೆಳವಣಿಗೆ ಕ್ರಿಕೆಟ್ ವಲಯದಲ್ಲಿ ಸುದ್ದಿಗೆ ಗ್ರಾಸವಾಗಿದೆ.

IPL 2025: DC ವಿರುದ್ಧ ಭರ್ಜರಿ ಬೌಲಿಂಗ್; T20 ಅಪರೂಪದ ದಾಖಲೆ ಸರಿಗಟ್ಟಿದ Sunil Narine
ಕೋಲ್ಕತಾ ನೀಡಿದ 205 ರನ್ ಗಳ ಗುರಿ ಬೆನ್ನು ಹತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗಧಿತ 20 ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 190 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ 14ರನ್ ಗಳ ಅಂತರದಲ್ಲಿ ಸೋಲು ಕಂಡಿತು.

IPL 2025: DC ಗೆ ಮತ್ತೆ ಆಘಾತ; KKR ವಿರುದ್ಧ 14 ರನ್ ಸೋಲು
ಡೆಲ್ಲಿ ಪರ ಆರ್ ಸಿಬಿ ಮಾಜಿ ನಾಯಕ ಫಾಪ್ ಡುಪ್ಲೆಸಿಸ್ 62 ರನ್, ನಾಯಕ ಅಕ್ಸರ್ ಪಟೇಲ್ 43 ರನ್ ಹಾಗೂ ಅಂತಿಮ ಹಂತದಲ್ಲಿ ವಿಪ್ರಾಜ್ ನಿಗಮ್ 38 ರನ್ ಗಳಿಸಿದರು. ಆದರೆ ತಂಡದ ಇತರೆ ಆಟಗಾರರಿಂದ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ಮೂಡಿಬರಲಿಲ್ಲ.

IPL 2025: DC ಆಘಾತ; ನಾಯಕ Axar Patelಗೆ ಗಾಯ, KKR ವಿರುದ್ಧದ ಪಂದ್ಯ ನಡುವೆಯೇ ಮೈದಾನ ತೊರೆದ 'ಬಾಪು'
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು.

Pahalgam Terror Attack: 'ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣೆ ಸ್ವಾತಂತ್ರ್ಯ'; ಪ್ರಧಾನಿ ಮೋದಿ ನೇತೃತ್ವದ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರ
ಪ್ರಧಾನಿ ನರೇಂದ್ರ ಮೋದಿ ಅವರು ಮೂರು ಸೇನೆಗಳ ಮುಖ್ಯಸ್ಥರು, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಸಭೆ ನಡೆಸಿದರು.

