New Delhi

Jharkhand: ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿಯಾಗಿ, ನೇಮಕಾತಿ ಪರೀಕ್ಷೆ ವಿವಾದ ಬಗೆಹರಿಸಿ; ಸಿಎಂ ಸೊರೆನ್ಗೆ ರಾಹುಲ್ ಗಾಂಧಿ ಮನವಿ
ಯುವಜನರೇ ದೇಶದ ಭವಿಷ್ಯ ಎಂದು ಒತ್ತಿಹೇಳಿದ ಗಾಂಧಿ, ವಿದ್ಯಾರ್ಥಿಗಳ ಮಾತುಗಳನ್ನು ಆಲಿಸಿ, ಬಿಕ್ಕಟ್ಟನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೊರೆನ್ ಅವರನ್ನು ಒತ್ತಾಯಿಸಿದ್ದಾರೆ.

Rahul Gandhi ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಬ್ರೇಕ್! ಹೈಕೋರ್ಟ್ಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ (ಅಕ್ರಮ ಆಸ್ತಿ) ಪ್ರಕರಣದ ವಿಚಾರಣೆಯನ್ನು ಮುಂದುವರಿಸದಂತೆ ಅಲಹಾಬಾದ್ ಹೈಕೋರ್ಟ್ಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.

'ನಾನು ನಲ್ಸಾರ್ ಆಹ್ವಾನವನ್ನೇ ಸ್ವೀಕರಿಸಿಲ್ಲ; ಅಲ್ಲಿಗೆ ಹೋಗುವ ಪ್ರಶ್ನೆಯೇ ಇಲ್ಲ': CJI ಸೂರ್ಯಕಾಂತ್ ಸ್ಪಷ್ಟನೆ
ಘಟಿಕೋತ್ಸವದಲ್ಲಿ ಪದವಿ ಪಡೆಯಲಿರುವ ವಿದ್ಯಾರ್ಥಿಗಳನ್ನು ‘ಬ್ಲ್ಯಾಕ್ಬಾಲ್’ ಮಾಡುವಂತೆ ಆದೇಶಿಸಿತ್ತು. ಬಳಿಕ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ತನ್ನ ಆದೇಶವನ್ನು ಹಿಂಪಡೆದು ವಿಷಾದ ವ್ಯಕ್ತಪಡಿಸಿತ್ತು.

ಕಾಂಗ್ರೆಸ್ಗೆ ರಾಷ್ಟ್ರಗೀತೆ 'ವಂದೇ ಮಾತರಂ' ಬಗ್ಗೆ ತೀವ್ರ ಅಸಹನೆ, ಅಗೌರವ: Manoj Tiwari
ಬಿಜೆಪಿ ಇದನ್ನು ರಾಷ್ಟ್ರಭಕ್ತಿ ಮತ್ತು ರಾಷ್ಟ್ರೀಯ ಸಂಕೇತಗಳಿಗೆ ಗೌರವದ ವಿಚಾರವಾಗಿ ಬಿಂಬಿಸುತ್ತಿದ್ದರೆ, ಕಾಂಗ್ರೆಸ್ ಬಿಜೆಪಿ ವಿಡಿಯೊವನ್ನು ರಾಜಕೀಯ ಉದ್ದೇಶಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸುತ್ತಿದೆ.

'ಯುವಕರು ದೇಶದ ಡೆಮೋಗ್ರಾಫಿಕ್ ಡಿವಿಡೆಂಡ್, ಯುವಶಕ್ತಿಯ ಸರಿಯಾಗಿ ಬಳಸಿದರೆ ದೇಶಕ್ಕೆ ಅಪಾರ ಲಾಭ': Mohan Bhagwat
ಯುವಕರು ಡೆಮೋಗ್ರಾಫಿಕ್ ಡಿವಿಡೆಂಡ್. ಅವರನ್ನು ಸರಿಯಾಗಿ ಬೆಳೆಸಿದರೆ ನಮಗೆ ಅಪಾರ ಲಾಭವಾಗುತ್ತದೆ. ಇಲ್ಲದಿದ್ದರೆ ಸಮಾಜಕ್ಕೆ ಹೊರೆಯಾಗಬಹುದು.

ಗುಡ್ನ್ಯೂಸ್: ಪೆಟ್ರೋಲ್, ಡೀಸೆಲ್, ATF ಮೇಲಿನ ತೆರಿಗೆ ಇಳಿಕೆ
ಡೀಸೆಲ್ ರಫ್ತಿನ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ (SAED)ವನ್ನು ಪ್ರತಿ ಲೀಟರ್ಗೆ ₹25.50ರಿಂದ ₹24ಕ್ಕೆ ಇಳಿಸಲಾಗಿದೆ. ಅದೇ ರೀತಿ, ATF ರಫ್ತಿನ ಮೇಲಿನ SAED ಅನ್ನು ₹22ರಿಂದ ₹19.50ಕ್ಕೆ ಕಡಿತಗೊಳಿಸಲಾಗಿದೆ.

'ಕಾಕ್ರೋಚ್' ಹೇಳಿಕೆ ವಿವಾದ: ನನ್ನ ಮಾತನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ, ಯುವಕರನ್ನು ದಾರಿ ತಪ್ಪಿಸುವ ಯತ್ನ- CJI ಕಿಡಿ
ನ್ಯಾಯಾಲಯದ ವಿಚಾರಣೆಗಳ ವಿಡಿಯೊ ತುಣುಕುಗಳನ್ನು ಸೂಕ್ತ ಸಂದರ್ಭವಿಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಬಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಕಳವಳ ವ್ಯಕ್ತಪಡಿಸಿದರು.

ಕಾಪಾಡಿ ಪ್ಲೀಸ್..: ನಿರ್ಜನ ರಸ್ತೆಗೆ ಕರೆದೊಯ್ಯುತ್ತಿದ್ದ ಚಾಲಕ; Bike Taxiಯಿಂದ ಜಿಗಿದ ಮಹಿಳೆ
ಆಯೇಷಾ ಶ್ರೀವಾಸ್ತವ್ ಎಂಬುವವರು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಬೈಕ್ ಟ್ಯಾಕ್ಸಿ ಪ್ರಯಾಣದ ವೇಳೆ ತಮಗಾದ ಕರಾಳ ಅನುಭವವನ್ನು ಹಂಚಿಕೊಂಡಿದ್ದು, ಅಪರಿಚಿತ ಹಾಗೂ ನಿರ್ಜನ ರಸ್ತೆಯಲ್ಲಿ ಕರೆದೊಯ್ಯುತ್ತಿದ್ದಾಗ..

President's Medals 2026: ಕರ್ನಾಟಕದ 17 ಮಂದಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ರಾಷ್ಟ್ರಪತಿ ಪದಕ ಘೋಷಣೆ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಒಟ್ಟು 17 ಮಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಬಾರಿಯ ರಾಷ್ಟ್ರಪತಿ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

