New Delhi

ಕಾಂಗ್ರೆಸ್ ನಿಂದ ಮತ್ತೆ ತುರ್ತು ಪರಿಸ್ಥಿತಿ: ಎಲ್ ಕೆ ಅಡ್ವಾಣಿ
ಇತ್ತೀಚೆಗಷ್ಟೇ ತುರ್ತು ಪರಿಸ್ಥಿತಿ ಹೇರಿಕೆ ಕುರಿತು ಹೇಳಿಕೆ ನೀಡಿ ಬಿಜೆಪಿ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದ ಪಕ್ಷದ ಹಿರಿಯ ಮುಖಂಡ ಎಲ್ ಕೆ ಅಡ್ವಾಮಿ ಅವರು ಶನಿವಾರ ತಮ್ಮ ಹೇಳಿಕೆ ಕುರಿತಂತೆ ಸ್ಪಷ್ಟನೆ ನೀಡಿದ್ದು...

ಕಾನೂನು ಪ್ರಕ್ರಿಯೆಯಲ್ಲಿ ಮೂವರು ಯುಪಿಎ ಸಚಿವರ ಹಸ್ತಕ್ಷೇಪ: ಲಲಿತ್ ಮೋದಿ
ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಮಾಜಿ ಐಪಿಎಲ್ ಅಧ್ಯಕ್ಷ ಲಲಿತ್ ಮೋದಿ ವೀಸಾ ಕಾನೂನು ಪ್ರಕ್ರಿಯೆಯಲ್ಲಿ ಮೂವರು ಯುಪಿಎ ಸಚಿವರ ಪಾತ್ರವಿದೆ ಎಂದು ಹೇಳಲಾಗುತ್ತಿದೆ.

ಸುಷ್ಮಾ ಸ್ವರಾಜ್ ಗೆ ತಾನೇನು ಮಾಡಿದ್ದೇನೆ ಎಂಬ ಅರಿವಿಲ್ಲ: ಪ್ರಶಾಂತ್ ಭೂಷಣ್
ಐಪಿಎಲ್ ವಿವಾದದಲ್ಲಿ ಸಿಲುಕಿರುವ ಲಲಿತ್ ಮೋದಿ ಅವರು ವೀಸಾ ಪಡೆಯಲು ಸುಷ್ಮಾ ಸ್ವರಾಜ್ ಅವರು ನೆರವಾದದ್ದು, ಸರಿಯಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಹೇಳಿದ್ದಾರೆ.

ಪೆಟ್ರೋಲ್ ಪ್ರತಿ ಲೀ.ಗೆ 64 ಪೈಸೆ ಏರಿಕೆ, ಡೀಸೆಲ್ 1.35 ರು ಇಳಿಕೆ
ಕಳೆದ ತಿಂಗಳಷ್ಟೇ ಪೆಟ್ರೋಲ್ ದರದಲ್ಲಿ ಭಾರೀ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ಕೊಟ್ಟಿದ್ದ ಕೇಂದ್ರ ಸರ್ಕಾರ ಮತ್ತೊಮ್ಮೆ ಪೆಟ್ರೋಲ್ ದರ ಏರಿಕೆ ಮಾಡಿದೆ.

ಲಲಿತ್ ಮೋದಿಗೆ ವೀಸಾ ನೆರವು ತಪ್ಪಲ್ಲ: ಸುಷ್ಮಾ ಬೆನ್ನಿಗೆ ನಿಂತ ಬಿಜೆಪಿ
ಮಾಜಿ ಐಪಿಎಲ್ ಅಧ್ಯಕ್ಷ ಲಲಿತ್ ಮೋದಿ ಅವರು ವೀಸಾ ಪಡೆಯಲು ಕೇಂದ್ರ ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಬೆಂಬಲ ವ್ಯಕ್ತಪಡಿಸಿದ್ದು, ಸುಷ್ಮಾ ಮಾಡಿದ್ದರಲ್ಲಿ ತಪ್ಪೇನಿಲ್ಲ ಎಂದು ಹೇಳಿದೆ.

ಮತ್ತೆರಡು ದಿನ ಪೊಲೀಸ್ ಕಸ್ಟಡಿಗೆ ತೋಮರ್
ನಕಲಿ ಕಾನೂನು ಮತ್ತು ಬಿಎಸ್ಸಿ ಪದವಿ ಪ್ರಮಾಣ ಪತ್ರ ಹೊಂದಿದ ಆರೋಪದ ಮೇಲೆ ಬಂಧಿತರಾಗಿರುವ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರನ್ನು ಮತ್ತೆ ಎರಡು ದಿನಗಳ ಪೊಲೀಸ್ ವಶಕ್ಕೆ ನೀಡಲಾಗಿದೆ.

ತೋಮರ್ ಬಿಎಸ್ಸಿ ಪ್ರಮಾಣ ಪತ್ರ ಕೂಡ ನಕಲಿ
ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅವರ ಬಿಎಸ್ಸಿ ಪದವಿ ಪ್ರಮಾಣ ಪತ್ರ ಕೂಡ ನಕಲು ಎಂದು ತಿಳಿದುಬಂದಿದೆ.

ಮತಲಂಚ: ದೆಹಲಿಯಲ್ಲಿ ನಾಯ್ಡು ಲಾಬಿ
ತೆಲಂಗಾಣದಲ್ಲಿ ಮತಕ್ಕಾಗಿ ಲಂಚ ಹಗರಣ ಈಗ ದೆಹಲಿಗೂ ತಲುಪಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕೆಂದು ಆಂಧ್ರಪ್ರದೇಶ ಮುಖ್ಯಮಂತ್ರಿ...

ವೈದ್ಯರಿಗೆ ಕಪಾಳಮೋಕ್ಷ ಪ್ರಕರಣ: ಗಾಯಕ ಮಿಕಾ ಸಿಂಗ್ ಬಂಧನ, ಬಿಡುಗಡೆ
ಸಂಗೀತ ಸಮಾರಂಭದಲ್ಲಿ ವೈದ್ಯರೊಬ್ಬರಿಗೆ ಕಪಾಳ ಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಖ್ಯಾತ ಹಿನ್ನಲೆಯ ಗಾಯಕ ಮಿಕಾ ಸಿಂಗ್ ಅವರನ್ನು ದೆಹಲಿ ಪೊಲೀಸರು ಬಂಧಿಸಿ ಬಳಿಕ ಬಿಡುಗಡೆ ಮಾಡಿದ ಘಟನೆ ನಡೆದಿದೆ.

