New Delhi

ಸೋಮನಾಥ್‌ ಭಾರ್ತಿ ನನ್ನ ಮತ್ತು ಮಕ್ಕಳ ಮೇಲೆ ಹಲ್ಲೆ ನಡೆಸುತ್ತಾರೆ: ಆಯೋಗಕ್ಕೆ ಪತ್ನಿ ದೂರು
ದೇಶ

ಸೋಮನಾಥ್‌ ಭಾರ್ತಿ ನನ್ನ ಮತ್ತು ಮಕ್ಕಳ ಮೇಲೆ ಹಲ್ಲೆ ನಡೆಸುತ್ತಾರೆ: ಆಯೋಗಕ್ಕೆ ಪತ್ನಿ ದೂರು

ಆಮ್ ಆದ್ಮಿ ಪಕ್ಷದ ಹಾಲಿ ಶಾಸಕ ಹಾಗೂ ಮಾಜಿ ಸಚಿವ ಸೋಮನಾಥ್‌ ಭಾರ್ತಿ ವಿರುದ್ಧ ಪತ್ನಿ ಹಲ್ಲೆ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ದೆಹಲಿಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ...

ಸಕ್ಕರೆ ಕಾರ್ಖಾನೆಗಳಿಗೆ ಬಡ್ಡಿ ರಹಿತ ಸಾಲ ನೀಡಲು ಕೇಂದ್ರದ ಚಿಂತನೆ
ದೇಶ

ಸಕ್ಕರೆ ಕಾರ್ಖಾನೆಗಳಿಗೆ ಬಡ್ಡಿ ರಹಿತ ಸಾಲ ನೀಡಲು ಕೇಂದ್ರದ ಚಿಂತನೆ

ಸಕ್ಕರೆ ಕಾರ್ಖಾನೆಗಳಿಂದ ಕಬ್ಬು ರೈತರಿಗೆ ಬರಬೇಕಿರುವ ಬಾಕಿ ಹಣ ಪಾವತಿಗಾಗಿ ಮುಂದಾಗಿರುವ ಕೇಂದ್ರ ಸರ್ಕಾರ ಸಕ್ಕರೆ ಕಾರ್ಖಾನೆಗಳಿಗೆ ಬಡ್ಡಿ ರಹಿತ ಸಾಲ ನೀಡುವ ಕುರಿತು ಚಿಂತನೆ ನಡೆಸಿದೆ.

ಸಚಿವ ಜಿತೇಂದ್ರ ತೋಮರ್ 4 ದಿನ ಪೊಲೀಸ್ ವಶಕ್ಕೆ
ದೇಶ

ಸಚಿವ ಜಿತೇಂದ್ರ ತೋಮರ್ 4 ದಿನ ಪೊಲೀಸ್ ವಶಕ್ಕೆ

ನಕಲಿ ಕಾನೂನು ಪದವಿ ಪ್ರಮಾಣ ಪತ್ರ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ದೆಹಲಿ ಕಾನೂನು ಸಚಿವ ಜಿತೇಂದ್ರ ತೋಮರ್...

ಸವಾಲನ್ನು ಅವಕಾಶವಾಗಿ ಪರಿವರ್ತಿಸಿ: ಪ್ರಧಾನಿ ನರೇಂದ್ರ ಮೋದಿ
ಪ್ರಧಾನ ಸುದ್ದಿ

ಸವಾಲನ್ನು ಅವಕಾಶವಾಗಿ ಪರಿವರ್ತಿಸಿ: ಪ್ರಧಾನಿ ನರೇಂದ್ರ ಮೋದಿ

ಕಡಿಮೆ ಮುಂಗಾರು ಮಳೆ ಕುರಿತು ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು "ಸವಾಲನ್ನು ಅವಕಾಶವಾಗಿ ಪರಿವರ್ತಿಸಿ" ಎಂದು ಕರೆ ನೀಡಿದ್ದಾರೆ.

ಇಂದಿನಿಂದ ಕೈಲಾಸ-ಮಾನಸ ಸರೋವರ ಯಾತ್ರೆ ಆರಂಭ
ದೇಶ

ಇಂದಿನಿಂದ ಕೈಲಾಸ-ಮಾನಸ ಸರೋವರ ಯಾತ್ರೆ ಆರಂಭ

ವಾರ್ಷಿಕ ಕೈಲಾಸ-ಮಾನಸ ಸರೋವರ ಯಾತ್ರೆಗೆ ಸೋಮವಾರ ಅಧಿಕೃತವಾಗಿ ಚಾಲನೆ ದೊರೆತಿದೆ. ಪ್ರಸ್ತುತ ಹಳೆಯ ಮಾರ್ಗವಾದ ಲಿಪುಲೇಖ್‌ನಲ್ಲಿ ಇಂದು ಯಾತ್ರೆಗೆ ಚಾಲನೆ ದೊರೆತಿದೆ.

ಸಿವಿಸಿಗೆ ಚೌದರಿ, ಸಿಐಸಿ ಆಯುಕ್ತರಾಗಿ ವಿಜಯ್ ಶರ್ಮಾ ನೇಮಕ
ದೇಶ

ಸಿವಿಸಿಗೆ ಚೌದರಿ, ಸಿಐಸಿ ಆಯುಕ್ತರಾಗಿ ವಿಜಯ್ ಶರ್ಮಾ ನೇಮಕ

ನೂತನ ಕೇಂದ್ರೀಯ ವಿಚಕ್ಷಣಾ ಆಯುಕ್ತರಾಗಿ ಕೆ.ವಿ. ಚೌಧರಿ ಅವರನ್ನು ನೇಮಕ ಮಾಡಲಾಗಿದ್ದು, ವಿಜಯ್ ಶರ್ಮಾ ಅವರನ್ನು ಮಾಹಿತಿ ಹಕ್ಕು ಆಯೋಗದ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

ಎನ್ ಎಸ್ ಜಿ ಮುಖ್ಯಸ್ಥರಾಗಿ ಆರ್ ಸಿ ತಾಯಲ್ ನೇಮಕ
ದೇಶ

ಎನ್ ಎಸ್ ಜಿ ಮುಖ್ಯಸ್ಥರಾಗಿ ಆರ್ ಸಿ ತಾಯಲ್ ನೇಮಕ

ರಾಷ್ಟ್ರೀಯ ಭದ್ರತಾ ಪಡೆ (ಎನ್ ಎಸ್ ಜಿ)ಯ ನೂತನ ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ಆರ್ ಸಿ ತಾಯಲ್ ಅವರು ಸೋಮವಾರ ನೇಮಕಗೊಂಡಿದ್ದಾರೆ.

ರಾಹುಲ್ ಗಾಂಧಿ ಭೇಟಿ ಮಾಡಿದ ಸಿಎಂ ನಿತೀಶ್ ಕುಮಾರ್
ದೇಶ

ರಾಹುಲ್ ಗಾಂಧಿ ಭೇಟಿ ಮಾಡಿದ ಸಿಎಂ ನಿತೀಶ್ ಕುಮಾರ್

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ...

ವಾಡಿಕೆಯಂತೇ ಮಳೆ; ಹವಾಮಾನ ಇಲಾಖೆಯ ಭವಿಷ್ಯ ಸುಳ್ಳು..!
ದೇಶ

ವಾಡಿಕೆಯಂತೇ ಮಳೆ; ಹವಾಮಾನ ಇಲಾಖೆಯ ಭವಿಷ್ಯ ಸುಳ್ಳು..!

ಈ ಬಾರಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆ ಸುರಿಯಲಿದೆ ಎಂಬ ಕೇಂದ್ರ ಹವಾಮಾನ ಇಲಾಖೆ ನೀಡಿರುವ ವರದಿಯನ್ನು ಅಲ್ಲಗಳೆದಿರುವ ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೇಟ್ ವಾಡಿಕೆಯಂತೆ ಮಳೆ ಸುರಿಯಲಿದೆ..