New Delhi

ಭಾರತದಿಂದ ನೇಪಾಳಕ್ಕೆ ಒಂದು ಲಕ್ಷ ಟೆಂಟ್ ಗಳ ರವಾನೆ
ಭೂಕಂಪ ಪೀಡಿತ ನೇಪಾಳ ದೇಶಕ್ಕೆ ಭಾರತ ಸರ್ಕಾರ ಸುಮಾರು 1 ಲಕ್ಷ ಟೆಂಟ್ ಗಳನ್ನು ರವಾನಿಸಿದೆ.

ಪ್ರಣಬ್ ಮುಖರ್ಜಿರಿಂದ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ಸಂಚಾರಿ ವಿಜಯ್
ಕನ್ನಡದ ನಾನು ಅವನಲ್ಲ...ಅವಳು ಚಿತ್ರದಲ್ಲಿನ ಅಮೋಘ ಅಭಿನಯಕ್ಕಾಗಿ ಉತ್ತಮ ನಟ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದ ನಟ ಸಂಚಾರಿ ವಿಜಯ್...

ಸಬ್ಸಿಡಿ ರಹಿತ ಗ್ಯಾಸ್ ಸಿಲಿಂಡರ್ ದರದಲ್ಲಿ 5 ರು. ಕಡಿತ
ಪೆಟ್ರೋಲ್, ಡೀಸೆಲ್ ದರ ಏರಿಕೆ ಹೆಚ್ಚಳದ ನಡುವೆಯೇ ಸಬ್ಸಿಡಿ ರಹಿತ ಗ್ಯಾಸ್ ಸಿಲಿಂಡರ್ ಗಳ ದರದಲ್ಲಿ 5 ರು.ಗಳಷ್ಟು ಕಡಿತವಾಗಿದೆ.

ವೈವಾಹಿಕ ಅತ್ಯಾಚಾರ ಪರಿಕಲ್ಪನೆ ನಮ್ಮ ದೇಶದ್ದಲ್ಲ!
ಭಾರತೀಯ ಸಮಾಜದಲ್ಲಿ ವಿವಾಹವನ್ನು ಪವಿತ್ರವಾಗಿ ನೋಡಲಾಗುತ್ತದೆ. ಹಾಗಾಗಿ ವೈವಾಹಿಕ ಅತ್ಯಾಚಾರ ಎನ್ನುವ ಕಲ್ಪನೆಗೆ ಭಾರತದಲ್ಲಿ...

2026ರ ಹೊತ್ತಿಗೆ ಭಾರತದಲ್ಲಿ 17 ಕೋಟಿ "ಹಿರಿಯರು"
2026ರ ಹೊತ್ತಿಗೆ ಭಾರತದಲ್ಲಿರುವ ಹಿರಿಯ ನಾಗರಿಕರ ಸಂಖ್ಯೆ ಸುಮಾರು 17 ಕೋಟಿ ಮೀರಲಿದೆ ಎಂದು ಭಾರತದ ರಿಜಿಸ್ಟ್ರಾರ್ ಜನರಲ್ ಮಾಹಿತಿ ನೀಡಿದೆ.

ಬಿಸಿಸಿಐ ಸಲಹೆಗಾರರಾಗಿ ಸಚಿನ್, ರಾಹುಲ್, ಗಂಗೂಲಿ?
ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್ ಹಾಗೂ ಸೌರವ್ ಗಂಗೂಲಿ ಅವರನ್ನು ಬಿಸಿಸಿಐ ಸಲಹೆಗಾರರನ್ನಾಗಿ ನೇಮಿಸಲು ಬಿಸಿಸಿಐ ಒಲವು ತೋರಿದೆ.

ಚಾಲೆಂಜರ್ಸ್ ಆಕ್ರಮಣಕ್ಕೆ ಡೆಲ್ಲಿ ಢಮಾರ್
ವೇಗಿಗಳಾದ ಮಿಚೆಲ್ ಸ್ಟಾರ್ಕ್ ಹಾಗೂ ವರುಣ್ ಅರುಣ್ ಅವರ ಆಕ್ರಮಣಕಾರಿ ದಾಳಿಯ ಸಹಾಯದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ...

ರೋಹಿತ್‍ಗೆ ಅರ್ಜುನ ಪ್ರಶಸ್ತಿ: ಬಿಸಿಸಿಐ ಶಿಫಾರಸ್ಸು
ಕೇಂದ್ರ ಸರ್ಕಾರ ಪ್ರತಿವರ್ಷ ನೀಡುವ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ಟೀಂ ಇಂಡಿಯಾ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರನ್ನು ಬಿಸಿಸಿಐ ಶಿಫಾರಸು ಮಾಡಿದೆ.

ಅಪರಾಧ ಗಂಭೀರವಾಗಿದ್ರೆ ಇನ್ನು ಬಾಲಾಪರಾಧಿಗೆ ಕಠಿಣ ಶಿಕ್ಷೆ
ಕೊಲೆ, ಅತ್ಯಾಚಾರದಂಥ ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ 16ರಿಂದ 18 ವರ್ಷದೊಳಗಿನವರು ಬಾಲಪರಾಧಿಗಳೆಂದು ಹೇಳಿಕೊಂಡು ಕಠಿಣ...

