ರಾಜ್ಯಏಪ್ರಿಲ್ 23ರಿಂದ CET ಪರೀಕ್ಷೆ: 3.3 ಲಕ್ಷ ಅಭ್ಯರ್ಥಿಗಳು ನೋಂದಣಿ; 745 ಕೇಂದ್ರಗಳಲ್ಲಿ ವಸ್ತ್ರಸಂಹಿತೆ ನಿರ್ವಹಣೆಗೆ ಅಧಿಕಾರಿಗಳ ನಿಯೋಜನೆ
ಈ ಬಾರಿ ಮೊದಲ ಬಾರಿಗೆ ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲೂ ವಸ್ತ್ರಸಂಹಿತೆ ಪಾಲನೆ ನೋಡಿಕೊಳ್ಳಲು ಡ್ರೆಸ್ ಕೋಡ್ ಅಧಿಕಾರಿ ನೇಮಕ ಮಾಡಲಾಗಿದೆ. ರಾಜ್ಯಾದ್ಯಂತ ಒಟ್ಟು 745 ಅಧಿಕಾರಿಗಳನ್ನು ನಿಯೋಜಿಸಲಾಗಿದೆ