New Education Policy 2020

ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ: ಸಚಿವ ಅಶ್ವಥ ನಾರಾಯಣ
ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ-2020ರ(ಎನ್ ಇಪಿ-2020) ಜಾರಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅಂಕಪಟ್ಟಿಯ ಒತ್ತಡವನ್ನು ತೆಗೆದುಹಾಕುವುದೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಗುರಿ:ಪ್ರಧಾನಿ ಮೋದಿ
ರಾಷ್ಟ್ರೀಯ ಶಿಕ್ಷಣ ನೀತಿ-2020 ನವ ಭಾರತದ ಹೊಸ ಆಕಾಂಕ್ಷೆಗಳು ಮತ್ತು ಹೊಸ ಆಶಯಗಳನ್ನು ಈಡೇರಿಸಲು ಇರುವ ಮಾರ್ಗವಾಗಿದೆ. ದೇಶಾದ್ಯಂತ ಎಲ್ಲರೂ ಒಟ್ಟಾಗಿ ಇದನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಒತ್ತಿ ಹೇಳಿದ್ದಾರೆ.

ಶಿಕ್ಷಣ ನೀತಿ-2020ರ ಯಶಸ್ವಿ ಜಾರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕು:ರಾಷ್ಟ್ರಪತಿ ಕೋವಿಂದ್
ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಯಶಸ್ವಿ ಜಾರಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪರಿಣಾಮಕಾರಿ ಕೊಡುಗೆಯನ್ನು ಅವಲಂಬಿಸಿದೆ. ಭಾರತದ ಸಂವಿಧಾನದೊಳಗೆ ಶಿಕ್ಷಣ ಒಂದು ಪ್ರಬಲವಾದ ಅಸ್ತ್ರವಾಗಿದೆ. ಹೀಗಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಒಟ್ಟಾಗಿ ಇವುಗಳನ್ನು ಯಶಸ್ವಿಯಾಗಿ ಜಾರಿಗೆ ತರಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರೆ ನೀಡಿದ್ದಾರೆ.

ನೂತನ ಶಿಕ್ಷಣ ನೀತಿ-2020ನ್ನು ಯಶಸ್ವಿಯಾಗಿ ಜಾರಿಗೊಳಿಸುವುದು ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿ:ಪ್ರಧಾನಿ ಮೋದಿ
ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅಧ್ಯಯನಕ್ಕಿಂತ ಮಕ್ಕಳ ಕಲಿಕೆಗೆ ಹೆಚ್ಚು ಆದ್ಯತೆ ನೀಡುತ್ತದೆ. ದೇಶದ ಜನರ ಆಶೋತ್ತರಗಳನ್ನು ಈಡೇರಿಸಲು ಶಿಕ್ಷಣ ನೀತಿ ಮತ್ತು ಶಿಕ್ಷಣ ವ್ಯವಸ್ಥೆ ಪ್ರಮುಖ ಸಾಧನಗಳು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು 2023ಕ್ಕೆ ಮೊದಲು ಜಾರಿಗೆ ತರಲು ಸಾಧ್ಯವಿಲ್ಲ:ಎನ್ ಸಿಇಆರ್ ಟಿ ನಿರ್ದೇಶಕ
ಹೊಸ ಶಿಕ್ಷಣ ನೀತಿ 2020 ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಹೊಸ ಪಠ್ಯನೀತಿ 2023-24ಕ್ಕೆ ಜಾರಿಗೆ ಬರಲು ಸಾಧ್ಯವಷ್ಟೆ ಎಂದು ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ(ಎನ್ ಸಿಇಆರ್ ಟಿ) ನಿರ್ದೇಶಕ ಹೃಷಿಕೇಶ ಸೇನಾಪತಿ ಹೇಳುತ್ತಾರೆ.

