ದೇಶನೂತನ ಚುನಾವಣಾ ಆಯುಕ್ತರ ನೇಮಕಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಕಾರ, ಅರ್ಜಿ ವಜಾ!
ಇಬ್ಬರು ನೂತನ ಚುನಾವಣಾ ಆಯುಕ್ತರ ನೇಮಕಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದ್ದು, ಚುನಾವಣೆ ಸಮೀಪಿಸುತ್ತಿರುವ ಕಾರಣ ಇದು ಅವ್ಯವಸ್ಥೆ ಮತ್ತು ಅನಿಶ್ಚಿತತೆಗೆ ಕಾರಣವಾಗುತ್ತದೆ ಎಂದು ಹೇಳಿದೆ.