ರಾಜ್ಯಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ: SSLC 2ನೇ ಪೂರ್ವ ಸಿದ್ಧತಾ ಪರೀಕ್ಷೆಗೆ ಹೊಸ ವೇಳಾಪಟ್ಟಿ ಪ್ರಕಟ!
ಆಯಾ ವಿಷಯಗಳ ಪ್ರಶ್ನೆ ಪತ್ರಿಕೆಗಳನ್ನು ಬೆಳಗ್ಗೆ 7ರ ಬದಲು 9.30ಕ್ಕೆ ಡೌನ್ಲೋಡ್ ಮಾಡಿಕೊಳ್ಳಬೇಕು. ಅವುಗಳನ್ನು ಬೆಳಗ್ಗೆ 10 ಗಂಟೆಯೊಳಗೆ ಪ್ರಿಂಟ್ ತೆಗೆದುಕೊಂಡು 10.50ಕ್ಕೆ ಪರೀಕ್ಷಾ ಕೊಠಡಿಗೆ ಕಳುಹಿಸಬೇಕು ಎಂದು ಸೂಚಿಸಲಾಗಿದೆ.