new farm laws

ರೈತರ ಬೇಡಿಕೆಗಳನ್ನು ತಕ್ಷಣದಿಂದ ಜಾರಿಗೊಳಿಸಿ: ಕೇಂದ್ರಕ್ಕೆ ಸಚಿನ್ ಪೈಲಟ್ ಒತ್ತಾಯ
ದೆಹಲಿಯ ಹೊರಗೆ ಪ್ರತಿಭಟನೆ ನಡೆಸಿರುವ ರೈತರ ಬೇಡಿಕೆಗಳನ್ನು ತಕ್ಷಣದಿಂದ ಜಾರಿಗೆ ತರಬೇಕು ಎಂದು ಕಾಂಗ್ರೆಸ್ ಮುಖಂಡ ಮತ್ತು ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಗುರುವಾರ ಕೇಂದ್ರವನ್ನು ಒತ್ತಾಯಿಸಿದ್ದಾರೆ.

ಕೃಷಿ ಕಾಯ್ದೆ ಪರಿಷ್ಕರಣೆ ಪರವಾಗಿಯೇ ಇದ್ದರಲ್ಲಾ ಈಗ ದ್ವಿಮುಖ ನೀತೀನಾ? ಎಂಬ ಆರೋಪಕ್ಕೆ ಪವಾರ್ ಪ್ರತಿಕ್ರಿಯೆ ಹೀಗಿದೆ...
ಕೇಂದ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದಿರುವ 3 ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆ ಡಿ.09 ರಂದೂ ಮುಂದುವರೆದಿದ್ದು, ರಾಜಕೀಯ ಆರೋಪ ಪ್ರತ್ಯಾರೋಪಗಳೂ ಮುಂದುವರೆದಿವೆ.

