ರಾಜ್ಯಮಗು ಹುಟ್ಟಿದ ಮಾರನೇ ದಿನವೇ ತಂದೆ ದುರಂತ ಅಂತ್ಯ: ಆಸ್ಪತ್ರೆಯ ಆವರಣದಲ್ಲಿ ಮಲಗಿದ್ದ ವ್ಯಕ್ತಿ ಸಾವು..!
ಶಿವಗೋಪಾಲಯ್ಯ (35) ಮೃತ ದುರ್ದೈವಿ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ನಿವಾಸಿ ಶಿವಗೋಪಾಲಯ್ಯ ಹೆರಿಗೆಗಾಗಿ ಪತ್ನಿಯನ್ನು ಮೈಸೂರಿನ ಚಲುವಾಂಬ ಆಸ್ಪತ್ರೆಗೆ ದಾಖಲಿಸಿದ್ದರು.