new film

ಹೊಸ ಚಿತ್ರದಲ್ಲಿ ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡ ವಿಜಯ್ ದೇವರಕೊಂಡ!
ಈ ಪೋಸ್ಟರ್‌ನಲ್ಲಿ ವಿಜಯ್ ದೇವರಕೊಂಡ ನಾಲ್ಕು ಶ್ವಾನಗಳನ್ನು ಹಿಡಿದು ಗತ್ತಿನಿಂದ ನಡೆದು ಬರುತ್ತಿದ್ದಾರೆ. ಅವರ ಬೆನ್ನ ಹಿಂದೆ ಏಳು ಜನರು ವಿವಿಧ ಆಯುಧಗಳನ್ನು ಹಿಡಿದು ನಿಂತಿದ್ದಾರೆ.

ತಮಿಳು ನಟ ವಿಕ್ರಮ್ ಅಭಿನಯದ ಹೊಸ ಸಿನಿಮಾ ಘೋಷಣೆ
ಸೂಪರ್‌ಸ್ಟಾರ್ ವಿಕ್ರಮ್ ಅಭಿನಯದ ಹೊಸ ಸಿನಿಮಾ ಘೋಷಣೆಯಾಗಿದೆ. ಅವರ 62 ಚಿತ್ರವನ್ನು ಎಸ್‌ಯು ಅರುಣ್ ಕುಮಾರ್ ನಿರ್ದೇಶಿಸಲಿದ್ದಾರೆ. ಈ ಹಿಂದೆ ಥಗ್ಸ್ ಮತ್ತು ಮುಂಬೈಕರ್ ಚಿತ್ರಗಳನ್ನು ನಿರ್ಮಿಸಿರುವ ರಿಯಾ ಶಿಬು ಅವರ ಎಚ್‌ಆರ್ ಪಿಕ್ಚರ್ಸ್ ಈ ಸಿನಿಮಾವನ್ನು ನಿರ್ಮಾಣ ಮಾಡಲಿದೆ.

ಕಿರಣ್ ಚಂದ್ರ ಅವರ ಮುಂದಿನ ಚಿತ್ರಕ್ಕೆ ಯೋಗಿ ನಾಯಕ
ಲೂಸ್ ಮಾದ ಯೋಗಿ ತಮ್ಮ ಮುಂದಿನ ಯೋಜನೆಗೆ ಸಹಿ ಹಾಕಿದ್ದಾರೆ. ಕಿರಣ್ ಚಂದ್ರ ಅವರ ಮುಂದಿನ ಸಿನಿಮಾಗಾಗಿ ಯೋಗಿ ಸಹಿಮಾಡಿದ್ದಾರೆ. ಕಿರೀಟಾ (2017) ಚಿತ್ರದ ಮೂಲಕ ಚೊಚ್ಚಲ ಪ್ರವೇಶ ಮಾಡಿದ ನಿರ್ದೇಶಕ ಆರು ವರ್ಷಗಳ ನಂತರ ಪ್ರಾಜೆಕ್ಟ್‌ಗೆ ಮರಳುತ್ತಿದ್ದಾರೆ.

ಹೊಸ ಪ್ರತಿಭೆಗಳೊಂದಿಗೆ ಚಿತ್ರ ನಿರ್ದೇಶನಕ್ಕೆ ಶಶಾಂಕ್ ಸಜ್ಜು
"ಮೊಗ್ಗಿನ ಮನಸ್ಸು" ಚಿತ್ರದ ನಂತರ ನಿರ್ದೇಶಕ ಶಶಾಂಕ್, ಮತ್ತೊಮ್ಮೆ ಹೊಸ ಪ್ರತಿಭೆಗಳೊಂದಿಗೆ ಚಿತ್ರ ನಿರ್ದೇಶಿಸಲು ಸಜ್ಜಾಗಿದ್ದಾರೆ.

ದಿವಂಗತ ಗಣಿ ಎಂಜಿನಿಯರ್ ಜಸ್ವಂತ್ ಸಿಂಗ್ ಗಿಲ್ ಪಾತ್ರದಲ್ಲಿ ನಟಿಸುತ್ತಿದ್ದಾರೆ ಅಕ್ಷಯ್ ಕುಮಾರ್
1989ರಲ್ಲಿ ಪಶ್ಚಿಮ ಬಂಗಾಳದಲ್ಲಿ ಪ್ರವಾಹಕ್ಕೆ ಸಿಲುಕಿದ ಕ್ವಾರಿಯಿಂದ 64 ಗಣಿಗಾರರನ್ನು ರಕ್ಷಿಸಿದ ಗಣಿ ಎಂಜಿನಿಯರ್ ಜಸ್ವಂತ್ ಸಿಂಗ್ ಗಿಲ್ ಅವರ ಪಾತ್ರದಲ್ಲಿ ಮುಂದಿನ ಸಿನಿಮಾದಲ್ಲಿ ನಟಿಸುವುದಾಗಿ ಬಾಲಿವುಡ್ ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ ಬುಧವಾರ ಹೇಳಿದ್ದಾರೆ.

ದಿ ಕಾಶ್ಮೀರಿ ಫೈಲ್ಸ್ ಖ್ಯಾತಿಯ ವಿವೇಕ್ ಅಗ್ನಿಹೋತ್ರಿ ಹೊಸ ಸಿನಿಮಾ ಘೋಷಣೆ, ಕನ್ನಡ ಸೇರಿ 11 ಭಾಷೆಗಳಲ್ಲಿ ಬಿಡುಗಡೆ
ದಿ ಕಾಶ್ಮೀರಿ ಫೈಲ್ಸ್ ಸಿನಿಮಾ ಖ್ಯಾತಿಯ ನಿರ್ದೇಶಕ ವಿವೇಕ್ ಅಹ್ನಿಹೋತ್ರಿ ಗುರುವಾರ ತಮ್ಮ ಮುಂದಿನ ಚಿತ್ರ 'ದಿ ವ್ಯಾಕ್ಸಿನ್ ವಾರ್' ಎಂದು ಘೋಷಿಸಿದ್ದಾರೆ. ಹಿಂದಿ, ಇಂಗ್ಲಿಷ್, ಗುಜರಾತಿ, ಪಂಜಾಬಿ, ಭೋಜ್‌ಪುರಿ, ಬೆಂಗಾಲಿ, ಮರಾಠಿ, ತೆಲುಗು, ತಮಿಳು, ಕನ್ನಡ, ಉರ್ದು ಮತ್ತು ಅಸ್ಸಾಮಿ ಸೇರಿ 11 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿರ್ಮಾಣದ ಹೊಸ ಸಿನಿಮಾ ಟೈಟಲ್ ರಿವೀಲ್: ಡೈರೆಕ್ಷರ್ ಯಾರು ಗೊತ್ತೆ?
ಕಳೆದ ಕೆಲವು ದಿನಗಳಿಂದ ಸಿನಿಮಾ ರಂಗದಿಂದ ದೂರಉಳಿದಿದ್ದ ಸ್ಯಾಂಡಲ್ ವುಡ್ ಪದ್ಮಾವತಿ ರಮ್ಯಾ ಸಿನಿಮಾ ರಂಗಕ್ಕೆ ಮರಳಿದ್ದಾರೆ. ಈ ಬಾರಿ ನಿರ್ಮಾಪಕಿಯಾಗಿ ರಮ್ಯಾ ಪದಾರ್ಪಣೆ ಮಾಡುತ್ತಿದ್ದಾರೆ.

ದರ್ಶನ್-ತರುಣ್ ಸುಧೀರ್ ಕಾಂಬಿನೇಷನ್ ನ ಹೊಸ ಚಿತ್ರಕ್ಕೆ 'ಕನಸಿನ ರಾಣಿ' ಮಾಲಾಶ್ರೀ ಮಗಳು ನಾಯಕಿ!
ದರ್ಶನ್ ತೂಗುದೀಪ ಅವರ ಕ್ರಾಂತಿ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿರುವ ಮಧ್ಯೆ ಅವರ ಹೊಸ ಚಿತ್ರದ ಮುಹೂರ್ತ ಇಂದು ವರಮಹಾಲಕ್ಷ್ಮಿ ಹಬ್ಬದ ದಿನ ನಗರದ ದೇವಸ್ಥಾನವೊಂದರಲ್ಲಿ ನೆರವೇರಿತು.

ಹಿರಿಯ ನಿರ್ದೇಶಕ ಸುನೀಲ್ ಕುಮಾರ್ ಜೊತೆ ಕೆಲಸ ಮಾಡಲು ಅನಿಲ್ ಸಿದ್ದು ರೆಡಿ
ಕನ್ನಡ ಸಿನಿಮಾಗಳಲ್ಲಿ ಸಕ್ರಿಯರಾಗಿರುವ ಅನಿಲ್ ಸಿದ್ದು, ಬಹುತೇಕ ವಿಲನ್ ಪಾತ್ರಗಳಲ್ಲಿ ನಟಿಸಿರುವ ಅನಿಲ್ ಸಿದ್ಧು ವಿಷಯಾಧಾರಿತ ಕತೆಯಲ್ಲಿ ನಟಿಸಲು ಆಸಕ್ತಿ ತೋರಿದ್ದಾರೆ.

