new governors for Haryana, Goa

ಮಹದಾಯಿ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕದಿಂದ ಯಾವುದೇ ಉಲ್ಲಂಘನೆಯಾಗಿಲ್ಲ: ಕೇಂದ್ರದ PRAWAH ಅಭಿಪ್ರಾಯ
ಕಣಕುಂಬಿಯಲ್ಲಿ ಯೋಜನಾ ಸ್ಥಳಗಳನ್ನು ಪರಿಶೀಲಿಸಿದಾಗ ಗೋವಾದ ಇಂಜಿನಿಯರ್ಗಳು ಪ್ರವಾಹ್ ಸದಸ್ಯರೊಂದಿಗೆ ಇದ್ದರು.

ಮಹದಾಯಿ ಯೋಜನೆಗೆ ಮತ್ತೆ ಗೋವಾ ಸರ್ಕಾರ ಕ್ಯಾತೆ: ಜಲಾನಯನ ಪ್ರದೇಶಕ್ಕೆ ಕೇಂದ್ರದ ತಂಡ ಭೇಟಿ
ಇಂದು ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕಣಕುಂಬಿಯ ಮಹದಾಯಿ ಜಲನಯನ ಪ್ರದೇಶಕ್ಕೆ ಕೇಂದ್ರದ ಅಧಿಕಾರಿಗಳ ತಂಡ ಭೇಟಿ ನೀಡಲಿದೆ.

ಗೋವಾ ಸರ್ಕಾರದ ಒತ್ತಾಯದ ಮೇರೆಗೆ 'ಪ್ರವಾಹ್' ಪ್ರಾಧಿಕಾರದಿಂದ ಮಹಾದಾಯಿ ಜಲಾನಯನ ಪ್ರದೇಶಗಳ ಪರಿಶೀಲನೆ
ಮಹದಾಯಿ ಜಲ ವಿವಾದಗಳ ನ್ಯಾಯಾಧಿಕರಣದ ಆದೇಶ ಮತ್ತು ತೀರ್ಪುಗಳ ಅನುಸರಣೆ ಮತ್ತು ಅನುಷ್ಠಾನವನ್ನು ಸಕ್ರಿಯಗೊಳಿಸಲು ಕೇಂದ್ರ ಸರ್ಕಾರ ಕಳೆದ ವರ್ಷ ನೀರು ಮತ್ತು ಸಾಮರಸ್ಯಕ್ಕಾಗಿ ಪ್ರಗತಿಪರ ನದಿ ಪ್ರಾಧಿಕಾರವನ್ನು ರಚಿಸಿದೆ.

ಕಳಸಾ-ಬಂಡೂರಿ ಯೋಜನೆಗೆ ಕೇಂದ್ರದ ಒಪ್ಪಿಗೆ ಸಿಎಂ ಸಿದ್ದರಾಮಯ್ಯ ಮನವಿ; ಗೋವಾ ಆಕ್ರೋಶ!
ಗೋವಾ ಜನರ ಜೀವನಾಡಿಯಾಗಿರುವ ಮಹದಾಯಿ ರಕ್ಷಣೆಗೆ ಪಣ ತೊಟ್ಟಿರುವ ಬಿಜೆಪಿ ಮತ್ತು ಗೋವಾ ಸರ್ಕಾರ ಕರ್ನಾಟಕ ಯೋಜನೆಗೆ ಮುಂದಾಗದಂತೆ ಕೇಂದ್ರದ ಮೇಲೆ ಒತ್ತಡ ಹೇರುವ ಮೂಲಕ ಈ ಪ್ರದೇಶಕ್ಕೆ ತಮ್ಮ ಬದ್ಧತೆಯನ್ನು ಪ್ರದರ್ಶಿಸಬೇಕು ಎಂದು ಗೋವಾದ ವಿರೋಧ ಪಕ್ಷಗಳು ಒತ್ತಾಯಿಸಿವೆ.

ಸಮಿತಿ ಪುನರ್ ರಚನೆಗೂ ಮುನ್ನ ಮಹದಾಯಿ ಜಲಾನಯನ ಪ್ರದೇಶ ಪರಿಶೀಲನೆಗೆ ಗೋವಾ ಮುಂದು!
ನೀರು ಮತ್ತು ಸಾಮರಸ್ಯಕ್ಕಾಗಿ ಮಹದಾಯಿ ಪ್ರಗತಿಪರ ನದಿ ಪ್ರಾಧಿಕಾರವನ್ನು (ಪ್ರವಾಹ್) ಕೇಂದ್ರ ಸರ್ಕಾರವು ಪುನರ್ರಚಿಸಿ ಹೊಸ ಅಧ್ಯಕ್ಷರನ್ನು ನೇಮಿಸುವ ನಿರೀಕ್ಷೆಯಿದೆ.

ಪೆಟ್ರೋಲ್ 7 ರೂ. ಚೀಪ್: ಗೋವಾ ಗಡಿ ಬಂಕ್ ಗಳಲ್ಲಿ ರಾಜ್ಯದ ವಾಹನಗಳು ಸಾಲು!
ಗೋವಾದಲ್ಲಿ ರಾಜ್ಯಕ್ಕೆ ಹೋಲಿಕೆ ಮಾಡಿದರೆ ಅಲ್ಲಿನ ಪೆಟ್ರೋಲ್ ಬೆಲೆ ಸುಮಾರು 7 ರೂ. ಕಡಿಮೆಯಿದೆ. ಡೀಸೆಲೆ ಬೆಲೆ ಕೂಡ 1.50ರೂ ಕಡಿಮೆಯಿದೆ.

ಉತ್ತರ ಕನ್ನಡ: ಕಾರವಾರದಿಂದ ಗೋವಾಗೆ ಅಕ್ರಮವಾಗಿ ಸಾಗಿಸುತ್ತಿದ್ದ ಕಪ್ಪೆಗಳ ರಕ್ಷಣೆ; ಚಾಲಕ, ನಿರ್ವಾಹಕನ ಬಂಧನ
ಕಾರವಾರ-ಸದಾಶಿವಗಡ ನಡುವಿನ ಕಾಳಿ ಸೇತುವೆ ಮೇಲೆ ಖಾಸಗಿ ಬಸ್ ತಡೆದು ಲಗೇಜ್ ಜಾಗದಲ್ಲಿ ಚೀಲದಲ್ಲಿ ಸಂಗ್ರಹಿಸಿಟ್ಟಿದ್ದ ಕಪ್ಪೆಗಳನ್ನು ವಶಕ್ಕೆ ಪಡೆಯಲಾಗಿದೆ.

ಮಹಾರಾಷ್ಟ್ರ, ಗೋವಾ ಅರಣ್ಯಾಧಿಕಾರಿಗಳೊಂದಿಗೆ ರಾಜ್ಯದ ಅಧಿಕಾರಿಗಳ ಸಭೆ; ಹುಲಿ ಸೇರಿ ಇತರ ಜೀವಿಗಳ ಸಂರಕ್ಷಣೆ ಕುರಿತು ಚರ್ಚೆ
ಕರ್ನಾಟಕವು ಮೊದಲ ಬಾರಿಗೆ ಎರಡು ನೆರೆಯ ರಾಜ್ಯಗಳ ಅಧಿಕಾರಿಗಳ ಸಭೆಯನ್ನು ಆಯೋಜಿಸಿದ್ದು, ಸಭೆಯಲ್ಲಿ ಮಹಾರಾಷ್ಟ್ರದ ಕೊಲ್ಹಾಪುರ ಸರ್ಕಲ್ ಅಧಿಕಾರಿಗಳು ಮತ್ತು ದಕ್ಷಿಣ ಮತ್ತು ಉತ್ತರ ಗೋವಾದ ಅರಣ್ಯ ಅಧಿಕಾರಿಗಳು ಭಾಗವಹಿಸಿದ್ದರು.

ನಿರಾಶ್ರಿತ ಕನ್ನಡಿಗರಿಗೆ ಪುನರ್ವಸತಿ: ಗೋವಾ ಸಿಎಂ ಪ್ರಮೋದ್ ಸಾವಂತ್
ನ್ಯಾಯಾಲಯದ ಆದೇಶದಂತೆ ಗೋವಾದಲ್ಲಿ ಕನ್ನಡಿಗರ ಮನೆಗಳನ್ನು ತೆರವು ಮಾಡಲಾಗುತ್ತಿದೆ ಹೊರತು ಸರ್ಕಾರದ ಇರಾದೆ ಇಲ್ಲ. ನಿರಾಶ್ರಿತರಿಗೆ ಪ್ರತ್ಯೇಕ ಜಾಗ ಒದಗಿಸಿ, ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಗುರುವಾರ ಹೇಳಿದರು.

