ದೇಶಅಯೋಧ್ಯೆ: ಗರ್ಭಗುಡಿಗೆ ಶ್ರೀರಾಮನ ವಿಗ್ರಹ ಪ್ರವೇಶ; ಶಿಲ್ಪಿ ಮೈಸೂರು ಮೂಲದ ಅರುಣ್ ಯೋಗಿರಾಜ್
ಜನವರಿ 22 ರಂದು ನಡೆಯುವ ರಾಮ ಲಲ್ಲಾ ಪ್ರತಿಷ್ಠಾಪನೆ ಕಾರ್ಯಕ್ರಮದ ಪೂರ್ವಭಾವಿ ಕಾರ್ಯಕ್ರಮಗಳು ಸಾಂಗವಾಗಿ ನೆರವೇರುತ್ತಿದ್ದು, ನಿನ್ನೆ ಬುಧವಾರ ಸಾಯಂಕಾಲ 51 ಇಂಚು ಎತ್ತರದ ರಾಮ್ ಲಲ್ಲಾನ ಹೊಸ ವಿಗ್ರಹವನ್ನು ರಾಮಮಂದಿರ ಆವರಣಕ್ಕೆ ತರಲಾಯಿತು.