ನ್ಯೂ ಇಂಡಿಯಾ ಕೋಆಪರೇಟಿವ್ ಬ್ಯಾಂಕ್ ಹೊಸ ವ್ಯವಹಾರ ನಡೆಸುವುದು, ಹಣ ಹಿಂಪಡೆಯುವುದನ್ನು ಆರ್ಬಿಐ ಶುಕ್ರವಾರ ನಿರ್ಬಂಧಿಸಿತ್ತು. ಇದಾದ ಬೆನ್ನಲ್ಲೆ ಈ ವಂಚನೆ ಆರೋಪ ಕೇಳಿಬಂದಿದೆ.