ದೇಶನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಸಂಸತ್ತಿನಲ್ಲಿ ಪ್ರತಿಧ್ವನಿ: ಬೆಂಗಳೂರು-ಮೈಸೂರು ಹೆದ್ದಾರಿಯಿಂದ ಸಣ್ಣ ವ್ಯಾಪಾರಿಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಲಹರ್ ಸಿಂಗ್
ನಿನ್ನೆ ಸೋಮವಾರ ರಾಜ್ಯಸಭೆಯಲ್ಲಿ ಬಿಜೆಪಿ ಸಂಸದ ಲಹರ್ ಸಿಂಗ್ ಅವರು ಚನ್ನಪಟ್ಟಣದ ಕುಶಲಕರ್ಮಿಗಳು, ಬೆಂಗಳೂರು-ಮೈಸೂರು ಹೆದ್ದಾರಿಯುದ್ದಕ್ಕೂ ಬಿಡದಿ ಮತ್ತು ಮದ್ದೂರು ವಡೆ ತಿನಿಸುಗಳ ತಟ್ಟೆ ಇಡ್ಲಿ ತಿನಿಸುಗಳ ಕೇಂದ್ರಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು.