ವಿದೇಶನ್ಯೂಜೆರ್ಸಿ ಟೌನ್ನಲ್ಲಿ ಸ್ವಾತಂತ್ರ್ಯ ದಿನದ ಮೆರವಣಿಗೆಯಲ್ಲಿ ಬುಲ್ಡೋಜರ್ ಬಳಕೆಯಿಂದ ನಿವಾಸಿಗಳಿಗೆ ಬೇಸರ!
ನ್ಯೂಜೆರ್ಸಿಯ ಎಡಿಸನ್ನಲ್ಲಿ ನಡೆದ ಭಾರತ ಸ್ವಾತಂತ್ರ್ಯ ದಿನಾಚರಣೆಯ ಪರೇಡ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಯೋಗಿ ಆದಿತ್ಯನಾಥ್ ಅವರ ಫೋಟೋವಿರುವ ಬುಲ್ಡೋಜರ್ ಭಾಗವಾಗಿದ್ದು ಮಾಧ್ಯಮಗಳಲ್ಲಿ ವರದಿಯಾಗಿತ್ತು.