New Jersey

Video: ಹುಲಿ ಆವರಣಕ್ಕೆ ನುಗ್ಗಿದ ಮಹಿಳೆ, ಅಪಾಯದಿಂದ ಪಾರು!
ನ್ಯೂಜೆರ್ಸಿಯ ಕೊಹನ್‌ಜಿಕ್ ಮೃಗಾಲಯದಲ್ಲಿ ರಿಷಿ ಮತ್ತು ಮಹೇಶ ಎಂಬ 2 ಬೆಂಗಾಲ್ ಟೈಗರ್ ಗಳಿದ್ದು, 2016ರಲ್ಲಿ ಇವು ಮರಿಗಳಾಗಿದ್ದಾಗ ಮೃಗಾಲಯಕ್ಕೆ ತರಲಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.

T20 ವಿಶ್ವಕಪ್ 2024: ಭಾರತ ತಂಡದ ನೂತನ ಜೆರ್ಸಿ ಅನಾವರಣ! ವಿಡಿಯೋ
ಅಮೆರಿಕ ಮತ್ತು ವೆಸ್ಟ್ ಇಂಡೀಸ್ ನಲ್ಲಿ ಮುಂದಿನ ತಿಂಗಳು ಆರಂಭವಾಗಲಿರುವ ಬಹು ನಿರೀಕ್ಷಿತ ಟಿ-20 ವಿಶ್ವಕಪ್ ಟೂರ್ನಿಯಾಗಿ ಟೀಂ ಇಂಡಿಯಾದ ಹೊಸ ಜೆರ್ಸಿಯನ್ನು ಸೋಮವಾರ ಅನಾವರಣಗೊಳಿಸಲಾಯಿತು.

LSG vs KKR: ಹೊಸ ಜೆರ್ಸಿ ತೊಟ್ಟು ಕಣಕ್ಕಿಳಿದ ಲಕ್ನೋ ಸೂಪರ್ ಜೈಂಟ್ಸ್, ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯ 28ನೇ ಪಂದ್ಯದಲ್ಲಿ ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವನ್ನು ಎದುರಿಸಲಿದೆ. ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದೆ.

3 ಕೆಜಿ ತೂಕ ಕಳೆದುಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡ ಆರತಿ ಅಗರ್ವಾಲ್..?
"ಜಂಕ್ಷನ್ ಲೋ ಜಯಮಾಲಾ" ಎಂಬ ನಾಯಕಿ ಪ್ರಧಾನ ಚಿತ್ರಕ್ಕಾಗಿ 3 ಕೆಜಿ ತೂಕ ಇಳಿಸಿಕೊಳ್ಳಲು ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಹೃದಯಾಘಾತಕ್ಕೆ ಒಳಗಾಗಿ ಆರತಿ ಅಗರ್ವಾಲ್ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ...

ಟೀಂ ಇಂಡಿಯಾದ ಹೊಸ ಜೆರ್ಸಿ ಅನಾವರಣ: ಹೇಗಿದೆ ನೋಡಿ!
ಮುಂಬರುವ ಟಿ20 ವಿಶ್ವಕಪ್‌ಗೆ ಮುನ್ನ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭಾರತ ತಂಡದ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ.

ರೆಟ್ರೋ ಲುಕ್: ಹೊಸ ಜೆರ್ಸಿಯೊಂದಿಗಿನ ಫೋಟೋವನ್ನು ಸಾಮಾಜಿಕ ತಾಣದಲ್ಲಿ ಹಾಕಿದ ಶಿಖರ್ ಧವನ್
ಭಾರತ ಕ್ರಿಕೆಟ್ ತಂಡದ ಎಡಗೈ ಸ್ಟಾರ್ ಬ್ಯಾಟ್ಸ್‌ಮನ್ ಶಿಖರ್ ಧವನ್ ಮಂಗಳವಾರ ಟೀಮ್ ಇಂಡಿಯಾದ ಹೊಸ ಜೆರ್ಸಿಯೊಂದಿಗಿನ ಫೋಟೋವನ್ನು ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇದು ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ತಂಡ ಧರಿಸಲಿದೆ.

ಜನಾಂಗೀಯ ನಿಂದನೆ: ಅಪ್ರಾಪ್ತ ಬಾಲಕನ ಶಿಕ್ಷಣ ಮೊಟಕು, ಮೊಕದ್ದಮೆ ದಾಖಲು
ಅಮೆರಿಕದ ನ್ಯೂಜೆರ್ಸಿಯ ಸಿಖ್ ವಿದ್ಯಾರ್ಥಿಯೊಬ್ಬ ಜನಾಂಗೀಯ ನಿಂದನೆಗೆ ಒಳಗಾಗಿದ್ದಾನೆ ಮತ್ತು ದೀರ್ಘಕಾಲದ ಕಿರುಕುಳದಿಂದಾಗಿ ಶಾಲೆಯಿಂದ ಶಾಶ್ವತವಾಗಿ ಹೊರಗುಳಿಯಬೇಕಾಯಿತು ಎಂದು ಆರೋಪಿಸಿ ಶಿಕ್ಷಣ ಮಂಡಳಿಯ ವಿರುದ್ಧ ಮೊಕದ್ದಮೆ ಹೂಡಲಾಗಿದೆ.

ನ್ಯೂಜೆರ್ಸಿಯಲ್ಲಿ ಗುಂಡಿನ ದಾಳಿ: ಪೊಲೀಸ್ ಅಧಿಕಾರಿ ಸೇರಿ 6 ಮಂದಿ ಸಾವು
ನ್ಯೂಜೆರ್ಸಿಯಲ್ಲಿ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಪೊಲೀಸ್ ಅಧಿಕಾರಿ ಸೇರಿ 6 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.

ಕನ್ನಡಿಗರ ಸಾಂಸ್ಕೃತಿಕ ಏಕೀಕರಣಕ್ಕೆ ನ್ಯೂ ಜೆರ್ಸಿಯ ಕಾಲಭೈರವೇಶ್ವರ ದೇವಾಲಯ ಕೇಂದ್ರವಾಗಲಿದೆ: ಸಿಎಂ ಎಚ್ಡಿಕೆ
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನ್ಯೂ ಜೆರ್ಸಿಯ ಸೋಮರ್‍ಸೆಟ್ ಎಂಬಲ್ಲಿ 20 ಎಕರೆ ಪ್ರದೇಶದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ನಿರ್ಮಿಸುತ್ತಿರುವ ಶ್ರೀ ಕಾಲಭೈರವೇಶ್ವರ ಸ್ವಾಮಿ....

