New Kannada Movie

ಡಾಲಿ ಧನಂಜಯ ಅಭಿನಯದ 'ಅಣ್ಣಾ ಫ್ರಂ ಮೆಕ್ಸಿಕೋ' ಚಿತ್ರದ ಟೀಸರ್

ರೆಟ್ರೋ ಲುಕ್, ಮಂಡ್ಯ ಸ್ಲ್ಯಾಂಗ್.. ಕೈಯಲ್ಲಿ ಲಾಂಗು, ಮೈ ತುಂಬ ನೆತ್ತರು..: ಕುತೂಹಲ ಕೆರಳಿಸಿದ KD ಚಿತ್ರದ ಟ್ರೈಲರ್!
ಬೆಂಗಳೂರಿನಲ್ಲಿ ಅದ್ದೂರಿ ಕಾರ್ಯಕ್ರಮದ ಮೂಲಕ ಟ್ರೇಲರ್ ರಿಲೀಸ್ ಮಾಡಲಾಗಿದ್ದು, ಹಲವು ಅಡೆತಡೆಗಳ ಹೊರತಾಗಿಯೂ ಚಿತ್ರ ಬಿಡುಗಡೆಗೆ ಸಿದ್ಧವಾಗಿ ನಿಂತಿದೆ.

ಧ್ರುವ ಸರ್ಜಾ ಅಭಿನಯದ KD ಚಿತ್ರದ ಟ್ರೈಲರ್

ನಟ ಕಿರಣ್ ರಾಜ್ ಅಭಿನಯದ 'ಶೇರ್' ಚಿತ್ರದ ಟ್ರೈಲರ್

ಎಲ್ರ ಕಾಲೆಳೆಯುತ್ತೆ ಕಾಲ ಕನ್ನಡ ಚಿತ್ರದ ಟ್ರೈಲರ್

ರಂಗಾಯಣ ರಘು ಅಭಿನಯದ 'ಮೂರನೇ ಕೃಷ್ಣಪ್ಪ' ಚಿತ್ರದ ಟ್ರೈಲರ್

ಡಾಲಿ ಧನಂಜಯ ಅಭಿನಯದ ಕೋಟಿ ಚಿತ್ರದ ಟೀಸರ್
ಡಾಲಿ ಧನಂಜಯ ಅಭಿನಯದ ವಿಭಿನ್ನ ಥ್ರಿಲ್ಲರ್ ಕಥಾ ಹಂದರ ಕೋಟಿ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಚಿತ್ರವನ್ನು ಪರಂ ನಿರ್ದೇಶಿಸಿದ್ದಾರೆ. ಚಿತ್ರವನ್ನು ಜ್ಯೋತಿ ದೇಶಪಾಂಡೆ ನಿರ್ಮಿಸಿದ್ದಾರೆ.

ಬ್ಯಾಚುಲರ್ ಪಾರ್ಟಿ ಚಿತ್ರದ ಟ್ರೈಲರ್
ನಟ ದಿಗಂತ್ ಮತ್ತು ಲೂಸ್ ಮಾದ ಖ್ಯಾತಿಯ ಯೋಗಿ ಅಭಿನಯದ ಬ್ಯಾಚುಲರ್ ಪಾರ್ಟಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

'ಮ್ಯಾನ್ ಆಫ್ ದಿ ಮ್ಯಾಚ್' ಕನ್ನಡ ಚಿತ್ರದ ಟ್ರೈಲರ್
ಅಶ್ವಿನಿ ಪುನೀತ್ ರಾಜ್ ಕುಮಾರ್ ನಿರ್ಮಾಣದ ಮ್ಯಾನ್ ಆಫ್ ದಿ ಮ್ಯಾಚ್ ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದ್ದು, ನಟರಾಜ್ ಎಸ್ ಭಟ್, ಧರ್ಮಣ್ಣ ಕಡೂರು, ಸುಂದರ್ ವೀಣಾ, ವೀಣಾ ಸುಂದರ್, ವಾಸುಕಿ ವೈಭವ್ ಸೇರಿದಂತೆ ಪ್ರಮುಖರು ಅಭಿನಯಿಸಿದ್ದಾರೆ.

