ರಾಜ್ಯನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ: ಬುಧವಾರ ಪದಗ್ರಹಣ
ಸಿಎಂ ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವುಗೊಂಡಿದ್ದ ಮುಖ್ಯಮಂತ್ರಿಯ ಸ್ಥಾನಕ್ಕೆ ಹಾವೇರಿ ಜಿಲ್ಲೆಯ ಶಿಗ್ಗಾಂವ ಶಾಸಕ, ಮಾಜಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಜು.27 ರಂದು ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.