ರಾಜ್ಯಆಗಸ್ಟ್ ನಲ್ಲಿ ರಾಜ್ಯದಲ್ಲಿ ನೂತನ ಕರ್ನಾಟಕ ಶಿಕ್ಷಣ ನೀತಿ ಜಾರಿಗೆ ಚಿಂತನೆ: ಸಚಿವ ಸುರೇಶ್ ಕುಮಾರ್
ದೇಶದಲ್ಲೇ ಕರ್ನಾಟಕವು ನೂತನ ರಾಷ್ಟ್ರೀಯ ಶಿಕ್ಷಣ ನೀತಿ-ಎನ್ಇಪಿ-2019 ನ್ನು ವ್ಯವಸ್ಥಿತವಾಗಿ ಜಾರಿಗೊಳಿಸಲಿರುವ ಮೊದಲ ರಾಜ್ಯಗಳಲ್ಲಿ ಒಂದಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.