ರಾಜಕೀಯಸಚಿವ ಸಂಪುಟ ವಿಸ್ತರಣೆ: ಆಕಾಂಕ್ಷಿಗಳಿಂದ ಮುಂದುವರಿದ ಸಿಎಂ ಭೇಟಿ, ತೀವ್ರಗೊಂಡ ಲಾಬಿ!
ಮಕರ ಸಂಕ್ರಾಂತಿ ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ನೇತೃತ್ವದ ಸಂಪುಟ ವಿಸ್ತರಣೆ ಮಾಡಲಿದ್ದು, ಇತ್ತ ಸಚಿವ ಸ್ಥಾನದ ಆಕಾಂಕ್ಷಿಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಮಂತ್ರಿಗಿರಿಗಾಗಿ ಲಾಬಿ ತೀವ್ರಗೊಳಿಸಿದ್ದಾರೆ.