ರಾಜ್ಯ'ನವ ಕರ್ನಾಟಕ ಫಾರ್ ನವ ಭಾರತ' ಇದು ನನ್ನ ಸ್ಲೋಗನ್, ಬೆಂಗಳೂರು ಅಭಿವೃದ್ಧಿಗೆ ನನ್ನ ಸಮಯ ಮೀಸಲಿಡುತ್ತೇನೆ: ಸಿಎಂ ಬಸವರಾಜ ಬೊಮ್ಮಾಯಿ
ಮುಂದಿನ 20 ದಿನಗಳಲ್ಲಿ ನನ್ನ ಡ್ಯಾಶ್ ಬೋರ್ಡ್ ಆರಂಭವಾಗಲಿದೆ. ಅದರಲ್ಲಿ ಪ್ರತಿಯೊಂದು ಮಾಹಿತಿ ಸಿಗಲಿದೆ. ನನ್ನ ಪ್ರತಿನಿತ್ಯದ ಮೊದಲ ಸಮಯವನ್ನು ಬೆಂಗಳೂರು ನಗರ ಅಭಿವೃದ್ಧಿಗೆ ಮೀಸಲಿಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.