ದೇಶಪೌರತ್ವ ಕಾಯ್ದೆ ವಿರೋಧಿಸಿ ಹಿಂಸಾಚಾರ: ಅಸ್ಸಾಂ ಹೊಸ ಕಾಶ್ಮೀರ- ಅಧೀರ್ ರಂಜನ್ ಚೌಧರಿ
ಪೌರತ್ವ ( ತಿದ್ದುಪಡಿ) ಕಾಯ್ದೆ ವಿರೋಧಿಸಿ ಈಶಾನ್ಯ ಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನೆ ಕುರಿತಂತೆ ಪ್ರತಿಕ್ರಿಯಿಸಿರುವ ಲೋಕಸಭೆಯಲ್ಲಿನ ಕಾಂಗ್ರೆಸ್ ಮುಖಂಡ, ಅಧೀರ್ ರಂಜನ್ ಚೌಧರಿ ಅಸ್ಸಾಂ ಹೊಸ ಕಾಶ್ಮೀರವಾಗುತ್ತಿದೆ ಎಂದಿದ್ದಾರೆ.