ನೂತನ ಲೋಕಾಯುಕ್ತ ನೇಮಕ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದು, ಹೊಸ ಲೋಕಾಯುಕ್ತರ ನೇಮಕಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.