New Map

ಹೊಸ ನಕ್ಷೆ ಸಮರ್ಥಿಸಿಕೊಂಡ ಚೀನಾ: 'ಅತಿರೇಕದ ವ್ಯಾಖ್ಯಾನ ಬೇಡ' ಎಂದು ಭಾರತಕ್ಕೆ ಸಲಹೆ
ಅರುಣಾಚಲ ಪ್ರದೇಶ ಮತ್ತು ಅಕ್ಸಾಯ್ ಚಿನ್ ಪ್ರದೇಶ ತನ್ನ ಭೂಭಾಗ ಎಂದು ತೋರಿಸುವ ಹೊಸ ನಕ್ಷೆ ಬಿಡುಗಡೆ ಮಾಡಿದ ತನ್ನ ಕ್ರಮವನ್ನು ಚೀನಾ ಬುಧವಾರ ಸಮರ್ಥಿಸಿಕೊಂಡಿದೆ.

ಭಾರತದ ಭೂ ಪ್ರದೇಶವನ್ನೊಳಗೊಂಡ ಹೊಸ ಪಾಕಿಸ್ತಾನ ನಕ್ಷೆ ಬಿಡುಗಡೆ ಮಾಡಿದ ಇಮ್ರಾನ್ ಖಾನ್
ಭಾರತವನ್ನು ಮತ್ತೆ ಪಾಕಿಸ್ತಾನ ಕೆಣಕಿದ್ದು, ಭಾರತದ ಭೂ ಪ್ರದೇಶವನ್ನೊಳಗೊಂಡ ಹೊಸ ಪಾಕಿಸ್ತಾನ ನಕ್ಷೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬಿಡುಗಡೆ ಮಾಡಿದ್ದಾರೆ.

ನೇಪಾಳ ದುಸ್ಸಾಹಸ: ಭಾರತದ ಭೂ ಭಾಗ ತನ್ನದೆಂದು ತೋರಿಸುವ ಹೊಸ ಭೂಪಟಕ್ಕೆ ಸಂಪುಟ ಅಂಗೀಕಾರ!
ಭಾರತ- ನೇಪಾಳ ನಡುವೆ ನಡುವೆ ಗಡಿ ವಿವಾದ ತಲೆ ಎತ್ತಿರುವ ಪ್ರಸ್ತುತ ಸಂದರ್ಭದಲ್ಲಿ, ಭಾರತದ ಭೂ ಪ್ರದೇಶವಾಗಿರುವ ಲಿಪುಲೇಖ್, ಕಾಲಾಪಾನಿ, ಪಿಂಪಿಯಾಧುರ ಪ್ರದೇಶಗಳು ತಮಗೆ ಸೇರಿದ್ದು ಎಂದು ತೋರಿಸುವ ಹೊಸ ರಾಜಕೀಯ ಭೂಪಟ(ಪೊಲಿಟಿಕಲ್ ಮ್ಯಾಪ್)ಕ್ಕೆ ನೇಪಾಳ ಸಚಿವ ಸಂಪುಟ ಅನುಮೋದನೆ ನೀಡಿರುವುದು ತೀವ್ರ ವಿವಾದ ಸೃಷ್ಟಿಸಿದೆ.

ಭಾರತದ ಹೊಸ ಭೂಪಟ ಕಂಡು ಕಕ್ಕಾಬಿಕ್ಕಿಯಾದ ಪಾಕ್‌ನಿಂದ ತೀವ್ರ ಆಕ್ಷೇಪ
ಕೇಂದ್ರ ಸರ್ಕಾರ ಹೊಸದಾಗಿ ಬಿಡುಗಡೆ ಮಾಡಿದ ಭಾರತದ ಭೂಪಟ, ಪಾಕಿಸ್ತಾನದ ನಿದ್ದೆಗೆಡಿಸಿದೆ ಮತ್ತು ಇದನ್ನು ಒಪ್ಪಲಾಗದು ಎಂದು ಪ್ರಬಲ ಆಕ್ಷೇಪ ವ್ಯಕ್ತಪಡಿಸಿದೆ.

