new ministers

ಡಿ.ಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ: ಮುನಿಯಪ್ಪಗೆ ಸಮಾಜಕಲ್ಯಾಣ, ಜಮೀರ್– ವಸತಿ ಖಾತೆ?
ಸಿದ್ದರಾಮಯ್ಯ ಸಂಪುಟದಲ್ಲಿ ಮುನಿಯಪ್ಪ ಅವರಿಗೆ ಆಹಾರ ಖಾತೆಯನ್ನು ನೀಡಲಾಗಿತ್ತು. ಆದರೆ ಈ ಬಾರಿ ಸಮಾಜ ಕಲ್ಯಾಣ ಸಚಿವಾಲಯ ನೀಡಲಾಗಿದೆ. ಮುನಿಯಪ್ಪ ಅವರು ಸಮಾಜಕಲ್ಯಾಣ ಖಾತೆ ಬೇಕೇಂದು ಪಟ್ಟು ಹಿಡಿದಿದ್ದರು.

ಸಂಪುಟ ವಿಸ್ತರಣೆ- ಬಿಕ್ಕಟ್ಟು ಪರಿಹರಿಸುವತ್ತ ಸಿಎಂ ಚಿತ್ತ: 'ಸಮೃದ್ಧ' ಖಾತೆಗಳಿಗಾಗಿ ನೂತನ ಸಚಿವರ ಲಾಬಿ!
ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಮತ್ತು ಹೊಸದಾಗಿ ಸೇರ್ಪಡೆಗೊಂಡ ಸಚಿವ ಶಿವರಾಜ್ ತಂಗಡಗಿ ಈಗಾಗಲೇ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.

ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ: ಇಂದು ಸಂಜೆ 4.05 ಕ್ಕೆ ಪ್ರಮಾಣವಚನ ಕಾರ್ಯಕ್ರಮ; ನೂತನ ಸಚಿವರ ಪಟ್ಟಿ ಹೀಗಿದೆ ನೋಡಿ…
ವಿವಿಧ ಹಂತದ ಚರ್ಚೆಗಳ ಬಳಿಕ ಜಾತಿವಾರು ಹಾಗೂ ಪ್ರದೇಶವಾರು ಪ್ರಾತಿನಿಧ್ಯಕ್ಕೆ ಆದ್ಯತೆ ನೀಡಿ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರ ಸಂಪುಟ ವಿಸ್ತರಣೆ: ನೂತನ ಸಚಿವರಾಗಿ ಬಾವಂಕುಲೆ, ಪಂಕಜಾ ಮುಂಡೆ ಮತ್ತಿತರರು ಪ್ರಮಾಣ ವಚನ ಸ್ವೀಕಾರ
ಸಂಪುಟ ವಿಸ್ತರಣೆಗೂ ಮುನ್ನಾ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನಾಗ್ಪುರದಲ್ಲಿ ಅದ್ದೂರಿ ರೋಡ್ ಶೋ ನಡೆಸಿದರು.

ಮಹಾರಾಷ್ಟ್ರ: ಭಾನುವಾರ ಸಂಪುಟ ವಿಸ್ತರಣೆ, 15 ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ
ಮಹಾರಾಷ್ಟ್ರದ ಏರಡನೇ ರಾಜಧಾನಿಯಾಗಿರುವ ನಾಗಪುರದಲ್ಲಿ ಡಿಸೆಂಬರ್ 16 ರಿಂದ ವಾರದ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ

ಸಿಎಂ ಸಿದ್ದರಾಮಯ್ಯ- ಕೈ ಹೈಕಮಾಂಡ್ ನೇತೃತ್ವದಲ್ಲಿ ಸಂಪೂರ್ಣ ಸ್ಥಿರ ಸರ್ಕಾರ ರಚನೆ: 5 ಗ್ಯಾರಂಟಿ ಜಾರಿಗೆ ತರುವ ಭರವಸೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪೂರ್ಣ ಪ್ರಮಾಣದ 34 ಸದಸ್ಯರ ಸಂಪುಟದೊಂದಿಗೆ ಕರ್ನಾಟಕ ಸರ್ಕಾರ ನಿನ್ನೆ ಶನಿವಾರ 24 ಹೊಸ ಸಚಿವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವ ಮೂಲಕ ವಿಸ್ತರಣೆಯೊಂದಿಗೆ ಅಸ್ತಿತ್ವಕ್ಕೆ ಬಂದಿದೆ.

ನೂತನ ಸಚಿವರ ಪ್ರಮಾಣ ವಚನ: ಇಂದು ರಾಜಭವನ ಸುತ್ತಮುತ್ತ ಈ ಮಾರ್ಗಗಳಲ್ಲಿ ಸಂಚಾರ ಬದಲಾವಣೆ
ಕಾಂಗ್ರೆಸ್ 24 ಮಂದಿ ಶಾಸಕರು ಇಂದು ಶನಿವಾರ ಬೆಳಗ್ಗೆ 11.45ಕ್ಕೆ ಬೆಂಗಳೂರಿನ ರಾಜಭವನದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಸಂದರ್ಭದಲ್ಲಿ ರಾಜಭವನದ ಸುತ್ತಮುತ್ತ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

ಸಿದ್ದರಾಮಯ್ಯ ಸಂಪುಟದ 8 ನೂತನ ಸಚಿವರ ಸಂಕ್ಷೀಪ್ತ ವಿವರ
ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದು, ಅವರೊಂದಿಗೆ ಸಂಪುಟ ದರ್ಜೆ ಸಚಿವರಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ...

ನಿತೀಶ್ ಕುಮಾರ್ ನೇತೃತ್ವದ 'ಮಹಾಘಟಬಂಧನ್' ಸರ್ಕಾರಕ್ಕೆ 31 ಸಚಿವರ ಸೇರ್ಪಡೆ: ಸದ್ಯದಲ್ಲಿಯೇ ಖಾತೆ ಹಂಚಿಕೆ
ಬದಲಾದ ರಾಜಕೀಯ ವಿದ್ಯಮಾನದಲ್ಲಿ ನಿತೀಶ್ ಕುಮಾರ್ ಅವರು ಬಿಹಾರ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಒಂದು ವಾರದ ನಂತರ ಮಂಗಳವಾರ ಅವರ ಸಂಪುಟಕ್ಕೆ 31 ಶಾಸಕರು ಸಚಿವರಾಗಿ ಸೇರ್ಪಡೆಗೊಂಡಿದ್ದಾರೆ. 'ಮಹಾಘಟಬಂಧನ್' ಸರ್ಕಾರದ ಮಂತ್ರಿಗಳಲ್ಲಿ ವಿಜಯ್ ಕುಮಾರ್ ಚೌಧರಿ, ತೇಜ್ ಪ್ರತಾಪ್ ಯಾದವ್ ಮತ್ತು ಅಲೋಕ್ ಮೆಹ್ತಾ ಸೇರಿದ್ದಾರೆ.

