ರಾಜಕೀಯಸಿದ್ದರಾಮಯ್ಯ ಸಂಪುಟ ಸಂಪೂರ್ಣ ಭರ್ತಿ: ಶೆಟ್ಟರ್, ಸವದಿ ಔಟ್; ಯಾವ ಸಮುದಾಯಕ್ಕೆ ಎಷ್ಟು ಪ್ರಾತಿನಿಧ್ಯ?
ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟಕ್ಕೆ ಯಾರೆಲ್ಲಾ ಸೇರ್ಪಡೆಯಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆಬಿದ್ದಿದೆ. ಸಂಪುಟ ವಿಸ್ತರಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದ್ದು, ಇಂದು 24 ಮಂದಿ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.