new movie

ಶ್ರೀಮುರಳಿ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್: 'ಪರಾಕ್' ಟೈಟಲ್ ಪೋಸ್ಟರ್ ರಿಲೀಸ್
ರೋರಿಂಗ್ ಸ್ಟಾರ್ ಶ್ರೀಮುರಳಿಗೆ ಜನ್ಮದಿನದ ಸಂಭ್ರಮ. ಜನ್ಮದಿನದ ಅಂಗವಾಗಿ ಈಗಾಗಲೇ ಬಘೀರ ಟೀಸರ್ ಬಿಡುಗಡೆ ಆಗಿದ್ದು, ಮೆಚ್ಚುಗೆ ಪಡೆದಿದೆ. ಈ ನಡುವೆ ಇನ್ನೊಂದು ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ.

'ಭಜರಂಗಿ' ನಿರ್ದೇಶಕ ಚೇತನ್ ಕುಮಾರ್ ಜೊತೆ ಧೀರೇನ್ ರಾಮ್ ಮುಂದಿನ ಸಿನಿಮಾ
ಭರ್ಜರಿ, ಬಹದ್ದೂರ್ ಮತ್ತು ಜೇಮ್ಸ್‌ನಂತಹ ಚಿತ್ರಗಳಿಗೆ ಹೆಸರುವಾಸಿಯಾದ ನಿರ್ದೇಶಕ ಚೇತನ್ ಕುಮಾರ್ ಅವರೊಂದಿಗೆ ಕೆಲಸ ಮಾಡಲು ಧಿರೇನ್ ಉತ್ಸುತರಾಗಿದ್ದಾರೆ.

ಮತ್ತೆ ಸಿನಿಮಾದಲ್ಲಿ ಬ್ಯುಸಿಯಾದ 'ಯುವರಾಜ': ಆಗಸ್ಟ್ 23ಕ್ಕೆ ದೊಡ್ಡ ಬ್ಯಾನರ್‌ನಲ್ಲಿ ನಿಖಿಲ್ ಹೊಸ ಚಿತ್ರಕ್ಕೆ ಮುಹೂರ್ತ!
ರಾಜ್ಯ ವಿಧಾನಸಭೆ ಚುನಾವಣಾ ಹಿನ್ನೆಲೆಯಲ್ಲಿ ಚಿತ್ರರಂಗದಿಂದ ದೂರವಿದ್ದ ನಿಖಿಲ್ ಕುಮಾರಸ್ವಾಮಿ ಮತ್ತೆ ಸಿನಿಮಾ ನಟನೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಚುನಾವಣೆಗೂ ಮುನ್ನ ಎರಡು ಚಿತ್ರಗಳನ್ನು ಅವರು ಒಪ್ಪಿಕೊಂಡಿದ್ದರೂ, ಎರಡಕ್ಕೂ ಶೂಟಿಂಗ್ ಗಾಗಿ ಗ್ರೀನ್ ಸಿಗ್ನಲ್ ಕೊಟ್ಟಿರಲಿಲ್ಲ.

ಹಿರಿಯ ನಿರ್ದೇಶಕ ಎಸ್ ನಾರಾಯಣ್ ಮುಂದಿನ ಚಿತ್ರಕ್ಕೆ ಶ್ರೇಯಸ್ ಮಂಜು ಹೀರೋ!
ಆದಿತ್ಯ ಅಭಿನಯದ 5G ಸಿನಿಮಾ ಚಿತ್ರೀಕರಣ ಮುಗಿಸಿರುವ ಹಿರಿಯ ಚಲನಚಿತ್ರ ನಿರ್ದೇಶಕ ಎಸ್ ನಾರಾಯಣ್, ಇದೇ ಸೆಪ್ಟೆಂಬರ್‌ನಲ್ಲಿ ಚಿತ್ರ ಬಿಡುಗಡೆ ಮಾಡಲು ಯೋಜಿಸುತ್ತಿದ್ದಾರೆ.

ನಾಗತಿಹಳ್ಳಿ ಚಂದ್ರಶೇಖರ್ ಮುಂದಿನ ಸಿನಿಮಾಗೆ ನಿರೂಪ್ ಭಂಡಾರಿ ನಾಯಕ!
ಅಮೆರಿಕಾ ಅಮೆರಿಕಾ ಸಿನಿಮಾ ಖ್ಯಾತಿಯ ನಾಗತಿಹಳ್ಳಿ ಚಂದ್ರಶೇಖರ್ ತಮ್ಮ ಮುಂದಿನ ಸಿನಿಮಾ ಶೂಟಿಂಗ್ ಫೆಬ್ರವರಿಯಲ್ಲಿ ಆರಂಭಿಸಲಿದ್ದಾರೆ.

ಅಮೋಘ ವರ್ಷ ಜೊತೆಗೆ ಪುನೀತ್ ಸಿನಿಮಾ! ಗಂಧದ ಗುಡಿ ಅಥವಾ ಒಂದು ಮುತ್ತಿನ ಕಥೆ ಟೈಟಲ್?
ನಟ ಪುನೀತ್ ರಾಜ್ ಕುಮಾರ್ ಇತ್ತೀಚೆಗೆ ಮಾಡಿದ ಟ್ವೀಟ್ ವೊಂದು ಬಾರಿ ಕುತೂಹಲ ಮೂಡಿಸಿದೆ. ತಮ್ಮ ಹೋಮ್ ಬ್ಯಾನರ್ ಪಿಆರ್ ಕೆ ಪ್ರೊಡಕ್ಷನ್ ನಲ್ಲಿ ಮುಂದಿನ ಸಿನಿಮಾ ತಯಾರಾಗಲಿದೆ.

ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ಹೊಸ ಸಿನಿಮಾ ಪೋಸ್ಟರ್ ಆನ್ ಲೈನಲ್ಲಿ ಲೀಕ್
ವಿಭಿನ್ನ, ವಿಕ್ಷಿಪ್ತ ಸ್ಕ್ರಿಪ್ಟ್ ಹೆಣೆಯುವುದಕ್ಕೆ ಹೆಸರಾದ ಉಪೇಂದ್ರ ಅವರ ಹೊಸ ಪೋಸ್ಟರ್ ನಲ್ಲಿ ದೊಡ್ಡ ನಾಮದ ಚಿತ್ರವಿದೆ. ಅಲ್ಲದೆ ಕಥೆ- ಚಿತ್ರಕತೆ- ಸಂಭಾಷಣೆ- ನಿರ್ದೇಶನ ಉಪೇಂದ್ರ ಎಂದು ಬರೆಯಲಾಗಿದೆ.

ಜೋಗಿ ಪ್ರೇಮ್ -ಧ್ರುವ ಸರ್ಜಾ ಕಾಂಬಿನೇಷನ್ ನಲ್ಲಿ ಹೊಸ ಸಿನಿಮಾ: ಚರ್ಚೆಯ ಹಂತದಲ್ಲಿ ಪ್ರಾಜೆಕ್ಟ್!
ಎಪಿ ಅರ್ಜುನ್ ನಿರ್ದೇಶನದ ಸಿನಿಮಾದಲ್ಲಿ ಧ್ರುವ ಸರ್ಜಾ ನಟನೆಯ ಚಿತ್ರ ಶೂಟಿಂಗ್ ಆರಂಭಕ್ಕೆ ಸಿದ್ಧತೆ ನಡೆಯುತ್ತಿದೆ. ಇದೇ ವೇಳೆ ಜೋಗಿ ಪ್ರೇಮ್ ನಿರ್ದೇಶನದ ಕಮರ್ಷಿಯಲ್ ಎಂಟರ್ಟೈನ್ ಮೆಂಟ್ ಸಿನಿಮಾಗಾಗಿ ಮಾತುಕತೆ ನಡೆಯುತ್ತಿದೆ.

ಮೊಟ್ಟಮೊದಲ ಬಾರಿಗೆ ಪ್ರಜ್ವಲ್ ದೇವರಾಜ್- ನಂದ ಕಿಶೋರ್ ಕಾಂಬಿನೇಷನ್: ಶೀಘ್ರವೇ ಸಿನಿಮಾಗೆ ಮುಹೂರ್ತ
ಮಾಸ್ ಬರ್ಕ್ಲಿ ಹಾಗೂ ಸೈಕಲಾಜಿಕಲ್ ಥ್ರಿಲ್ಲರ್ ಕಾಲಚಕ್ರ ನಿರ್ದೇಶನ ಮಾಡಿದ್ದ ಸುಮಂತ್ ಕ್ರಾಂತಿ ಅವರೀಗ ಪಕ್ಕಾ ಆ್ಯಕ್ಷನ್ ಚಿತ್ರ ನಿರ್ಮಾಣಕ್ಕೆ ಕೈ ಹಾಕಿದ್ದಾರೆ.

