ದೇಶಜುಲೈನಲ್ಲಿ ಹೊಸ ರಾಷ್ಟ್ರೀಯ ಸಹಕಾರ ನೀತಿ ಜಾರಿಯಾಗುವ ಸಾಧ್ಯತೆ
ರಾಜ್ಯ ಸರಕಾರಗಳು, ಕೇಂದ್ರ ಸಚಿವಾಲಯಗಳು, ಇಲಾಖೆಗಳು ಹಾಗೂ ರಾಷ್ಟ್ರೀಯ ಸಹಕಾರಿ ಸಂಸ್ಥೆಗಳು ಸೇರಿದಂತೆ ಎಲ್ಲಾ ಪಾಲುದಾರರನ್ನು ಸಂಪರ್ಕಿಸಿದ ನಂತರ ಜುಲೈನಲ್ಲಿ ಹೊಸ ರಾಷ್ಟ್ರೀಯ ಸಹಕಾರ ನೀತಿಯನ್ನು ಜಾರಿಯಾಗುವ ನಿರೀಕ್ಷೆಯಿದೆ ಎಂದು ಸಹಕಾರ ಸಚಿವಾಲಯ ಸೋಮವಾರ ತಿಳಿಸಿದೆ