ದೇಶರಾಷ್ಟ್ರೀಯ ಪಕ್ಷ ಘೋಷಣೆ ಮಾಡಿದ ಕೆಸಿಆರ್, ದಸರಾಗೆ 'ಭಾರತ್ ರಾಷ್ಟ್ರೀಯ ಸಮಿತಿ' (ಬಿಆರ್ ಎಸ್) ಪಕ್ಷ?
ನಿರೀಕ್ಷೆಯಂತೆಯೇ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರು ರಾಷ್ಟ್ರೀಯ ಪಕ್ಷ ಘೋಷಣೆ ಮಾಡಿದ್ದು, ದಸರಾ ಹಬ್ಬದ ದಿನದಂದು ತಮ್ಮ ನೂತನ ರಾಷ್ಟ್ರೀಯ ಪಕ್ಷ ಭಾರತ್ ರಾಷ್ಟ್ರೀಯ ಸಮಿತಿ (ಬಿಆರ್ ಎಸ್)ಅನ್ನು ಲೋಕಾರ್ಪಣೆ ಮಾಡಲಿದ್ದಾರೆ ಎನ್ನಲಾಗಿದೆ.