New Note

ಹೊಸ 50 ರುಪಾಯಿ ಮುಖಬೆಲೆ ನೋಟಿನ ಮಾದರಿ ಬಿಡುಗಡೆ ಮಾಡಿದ ಆರ್‌ಬಿಐ
500 ಮತ್ತು 1000 ಮುಖಬೆಲೆಯ ನೋಟುಗಳ ನಿಷೇಧದ ಬಳಿಕ ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ಇದೀಗ ಹಳೆ ಬಗೆಯ ಮುದ್ರಣಕ್ಕೆ ಹೊಸ ಟಚ್ ನೀಡಿದ್ದು ಬಣ್ಣ...

ಬಂಡಿಪೊರಾದಲ್ಲಿ ಹತರಾದ ಉಗ್ರರ ಬಳಿ 2000 ರು. ನೋಟುಗಳು ಪತ್ತೆ!
ನೋಟು ನಿಷೇಧದ ಬಳಿಕ ಉಗ್ರರ ಆರ್ಥಿಕತೆ ಕಡಿವಾಣ ಹಾಕಿದ್ದೇವೆ ಎಂದು ಕೇಂದ್ರ ಸರ್ಕಾರ ಬೆನ್ನುತಟ್ಟಿಕೊಳ್ಳುತ್ತಿರುವಂತೆಯೇ ಅತ್ತ ಜಮ್ಮು ಮತ್ತು ಕಾಶ್ಮೀರದಲ್ಲಾಗಲೇ 2000 ರು. ಮುಖಬೆಲೆಯ ಹೊಸ ನೋಟುಗಳು ಉಗ್ರರ ಕೈ ಸೇರಿವೆ.

ಇಂದಿನಿಂದ ಎಟಿಎಂ ತೆರೆಯುವಂತೆ ಆರ್ ಬಿಐ ಸೂಚನೆ; ಆದರೂ ಎಟಿಎಂಗಳು ಬಂದ್!
500 ಮತ್ತು 1000 ರು.ಗಳ ನೋಟ್ ಗಳನ್ನು ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿದ ಆದೇಶದ ಬಳಿಕ ಶುಕ್ರವಾರದಿಂದ ಆರಂಭವಾಗಬೇಕಿದ್ದ ಎಟಿಎಂಗಳು ಇನ್ನೂ ಬಾಗಿಲು ತೆರೆದಿಲ್ಲ.

ಚಿಂತೆ ಬೇಡ..ರಾತ್ರಿ 9ರವರೆಗೂ ಬ್ಯಾಂಕ್ ಕಾರ್ಯ ನಿರ್ವಹಣೆ!
500 ಮತ್ತು 1000 ನೋಟುಗಳ ನಿಷೇಧದ ಬಳಿಕ ದೇಶದಲ್ಲಿ ಉಂಟಾಗಿರುವ ಆರ್ಥಿಕ ಸಂಕಷ್ಟ ಪರಿಹಾರಕ್ಕೆ ಕೆಲ ಬ್ಯಾಂಕ್ ಗಳು ಮುಂದೆ ಬಂದಿದ್ದು, ರಾತ್ರಿ 9ರವೆರಗೂ ಕಾರ್ಯ ನಿರ್ವಹಿಸಲು ತಾವು ಸಿದ್ಧ ಎಂದು ಹೇಳಿವೆ.

ಹೊಸ ಅವತಾರದಲ್ಲಿ ಮತ್ತೆ ಬರಲಿದೆ 1000 ರು. ನೋಟು!
ಇನ್ನು ಕೆಲವೇ ದಿನಗಳಲ್ಲಿ ಹೊಸ 1000 ರು. ನೋಟುಗಳು ಮತ್ತೆ ಚಲಾವಣೆಗೆ ಬರಲಿವೆ ಎಂದು ಕೇಂದ್ರ ವಿತ್ತ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.

