ಜೆಡಿಎಸ್ನ್ನು ಪ್ರಬಲ ಪ್ರಾದೇಶಿಕ ಪಕ್ಷವನ್ನಾಗಿಸಲು ರಾಜ್ಯಾದ್ಯಂತ ಹೋರಾಟ ಮಾಡಿ, ಸಂಘಟನೆ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಪುನರುಚ್ಚರಿಸಿದ್ದಾರೆ...