ರಾಜ್ಯಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ SIR ಪ್ರಕ್ರಿಯೆಗೆ ವೇಗ: ಹೆಚ್ಚುವರಿಯಾಗಿ 1,117 ಅಧಿಕಾರಿಗಳ ನೇಮಕ..!
ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗಾಗಿ ಜಿಬಿಎ ವ್ಯಾಪ್ತಿಯಲ್ಲಿ 814 ವಿಚಾರಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 1,117 ಸಹಾಯಕ ಮತದಾರರ ನೋಂದಣಿ ಅಧಿಕಾರಿಗಳ ನೇಮಕದೊಂದಿಗೆ ಇದೀಗ ಕಾರ್ಯನಿರ್ವಹಿಸುತ್ತಿರುವ ಒಟ್ಟು ಅಧಿಕಾರಿಗಳ ಸಂಖ್ಯೆ 1,193ಕ್ಕೆ ಏರಿಕೆಯಾಗಿದೆ.