ದೇಶಓಮಿಕ್ರಾನ್ ನ ಮತ್ತೊಂದು ಉಪತಳಿ ಭಾರತದಂತಹ ರಾಷ್ಟ್ರಗಳಲ್ಲಿ ಪತ್ತೆ: ಡಬ್ಲ್ಯುಹೆಚ್ಒ
ಕೊರೋನಾದ ಓಮಿಕ್ರಾನ್ ನ ಉಪತಳಿ ಬಿಎ.2.75 ಭಾರತದಂತಹ ರಾಷ್ಟ್ರಗಳಲ್ಲಿ ಪತ್ತೆಯಾಗಿದೆ ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಈ ಬಗ್ಗೆ ನಿಗಾ ವಹಿಸಿದೆ ಎಂದು ಪ್ರಧಾನ ನಿರ್ದೇಶಕ ಟೆಡ್ರೋಸ್ ಅದನಂ ಘೆಬ್ರೆಯೆಸಸ್ ಹೇಳಿದ್ದಾರೆ.