New Orleans

ಜೈಪುರದಲ್ಲಿ New Orleans ಮಾದರಿಯ ಕೃತ್ಯ: ಧಾರ್ಮಿಕ ಮೆರವಣಿಗೆಯೆಡೆಗೆ ನುಗ್ಗಿದ SUV ಕಾರು!
ಧಾರ್ಮಿಕ ಮೆರವಣಿಗೆ ನಡೆಯುತ್ತಿದ್ದ ಪ್ರದೇಶಕ್ಕೆ ಎಸ್‌ಯುವಿ ನುಗ್ಗಿ ಬಂದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ. ಘಟನೆಯಿಂದ ಕೋಪಗೊಂಡ ಜನರು ವಾಹನವನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

New Year ಸಂಭ್ರಮದಲ್ಲಿದ್ದವರ ಮೇಲೆ ಬೇಕಂತಲೆ ಟ್ರಕ್ ನುಗ್ಗಿಸಿದ ಚಾಲಕ: 10 ಮಂದಿ ದುರ್ಮರಣ, ದೇಹಗಳು ಚೆಲ್ಲಾಪಿಲ್ಲಿ!
ಅಮೆರಿಕದ ನ್ಯೂ ಓರ್ಲಿಯನ್ಸ್‌ನ ಬೌರ್ಬನ್ ಸ್ಟ್ರೀಟ್‌ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ನಡೆಸುತ್ತಿದ್ದ ಜನಸಂದಣಿಯ ಮೇಲೆ ಟ್ರಕ್ ನುಗ್ಗಿದ್ದು ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ.

ನ್ಯೂ ಒರ್ಲಿಯನ್ಸ್ ನ ಮನೆಯನ್ನು ಮಾರಾಟ ಮಾಡಿದ ಆಂಜೆಲಿನಾ ಜೂಲಿ ಮತ್ತು ಬ್ರಾಡ್ ಪಿಟ್
ವಿಚ್ಛೇದನದ ಹಾದಿಯಲ್ಲಿರುವ ಹಾಲಿವುಡ್ ನ ಜನಪ್ರಿಯ ಜೋಡಿ ಬ್ರಾಡ್ ಪಿಟ್ ಮತ್ತು ಆಂಜೆಲಿನಾ ಜೂಲಿ...

ನ್ಯೂ ಒರ್ಲೆನ್ಸ್ ನಲ್ಲಿ ಗುಂಡಿನ ದಾಳಿ: 16 ಗಾಯ
ಕಳೆದ ರಾತ್ರಿ ಅಮೆರಿಕದ ನ್ಯೂ ಒರ್ಲೆನ್ಸ್ ನಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ 16 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ...

