New Parliament Building

ದೇಶದ ಅಭಿವೃದ್ಧಿಗೆ ಸಾಕ್ಷಿಯಾಗಿದ್ದ ಹಳೆಯ ಸಂಸತ್ ಭವನದ ಗತವೈಭವದ ಕುರಿತ ಮಾಹಿತಿ ಇಲ್ಲಿದೆ...
ನೂತನ ಸೆಂಟ್ರಲ್ ವಿಸ್ತಾ ನಿರ್ಮಾಣಗೊಂಡಿದ್ದು, ನೂತನ ಸಂಸತ್ ಭವನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಲೋಕಾರ್ಪಣೆಗೊಳಿಸಿದ್ದಾರೆ. ನೂತನ ಸಂಸತ್ ಭವನ ಉದ್ಘಾಟನೆಗೊಂಡ ಹಿನ್ನೆಲೆಯಲ್ಲಿ 96 ವರ್ಷ ಇತಿಹಾಸವಿರುವ ಸಂಸತ್ ಭವನಕ್ಕೆ ‘ಹಳೆಯ’ ವಿಶೇಷಣ ಸೇರಿಕೊಂಡಿದೆ...

ಸೆಂಗೋಲ್: ಇದು ಧರ್ಮದಂಡ ಮಾತ್ರವಲ್ಲ. ಸ್ವಾತಂತ್ರ್ಯದ ಸಂಕೇತ, ಗುಲಾಮಗಿರಿ ಅಂತ್ಯಗೊಳಿಸಿದ ಸಂಕೇತ: ಪ್ರಧಾನಿ ಮೋದಿ
ಸೆಂಗೋಲ್ ಕೇವಲ ಧರ್ಮದಂಡ ಮಾತ್ರವಲ್ಲ. ಸ್ವಾತಂತ್ರ್ಯದ ಸಂಕೇತ, ಗುಲಾಮಗಿರಿ ಅಂತ್ಯಗೊಳಿಸಿದ ಸಂಕೇತ ಎಂದು ಪ್ರಧಾನಿ ಮೋದಿ ಶನಿವಾರ ಹೇಳಿದ್ದಾರೆ.

ನೂತನ ಸಂಸತ್ ಭವನ ಉದ್ಘಾಟನೆ: ಪ್ರಧಾನಿ ಮೋದಿಗೆ ‘ಸೆಂಗೋಲ್’ ರಾಜದಂಡ ಹಸ್ತಾಂತರಿಸಿದ ಅಧೀನಂ ಪೀಠಾಧಿಪತಿ
ನೂತನ ಸಂಸತ್ ಭವನ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಅಧೀನಂ ಪೀಠಾಧಿಪತಿಗಳು ‘ಸೆಂಗೋಲ್’ (ರಾಜದಂಡ) ಹಸ್ತಾಂತರಿಸಿದರು.

ನಾಳೆ ನೂತನ ಸಂಸತ್ ಭವನ ಉದ್ಘಾಟನೆ: ರಾಷ್ಟ್ರ ರಾಜಧಾನಿಯಲ್ಲಿ ಬಿಗಿ ಭದ್ರತೆ
ನಾಳೆ ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ. ನೂತನ ಕಟ್ಟಡದ ಸುತ್ತಲೂ ಸುಮಾರು 70 ಪೊಲೀಸರನ್ನು ನಿಯೋಜಿಸಲಾಗಿದೆ.

ನೂತನ ಸಂಸತ್ ಭವನ: ಟ್ವಿಟರ್ ನಲ್ಲಿ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ ಭವನದ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ತರುತ್ತದೆ ಎಂದು ಹೇಳಿದ್ದಾರೆ.

ಹೊಸ ಸಂಸತ್ತು ಕಟ್ಟಡ ರಾಷ್ಟ್ರಪತಿಗಳಿಂದ ಉದ್ಘಾಟಿಸಬೇಕೆಂದು ಕೋರಿ ಅರ್ಜಿ: ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನೂತನ ಸಂಸತ್ ಭವನದ ಉದ್ಘಾಟನೆಗೆ ಲೋಕಸಭೆ ಸೆಕ್ರೆಟರಿಯೇಟ್‌ಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ನೂತನ ಸಂಸತ್ತು ಭವನ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ನಾಣ್ಯ ಬಿಡುಗಡೆ: ಇದರ ವಿಶೇಷತೆಗಳೇನು?
ಮೇ 28 ರಂದು ಹೊಸ ಸಂಸತ್ ಕಟ್ಟಡದ ಉದ್ಘಾಟನೆಯ ಸ್ಮರಣಾರ್ಥವಾಗಿ ಹಣಕಾಸು ಸಚಿವಾಲಯವು ವಿಶೇಷವಾಗಿ 75 ರೂಪಾಯಿ ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಲಿದೆ. ಸ್ಮರಣಾರ್ಥ ನಾಣ್ಯವು ದೇಶ 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವುದಕ್ಕೆ ಗೌರವ ಸೂಚಕವಾಗಿದೆ.

ನೂತನ ಸಂಸತ್ತು ಭವನದ ಉದ್ಘಾಟನೆ ಕಾರ್ಯಕ್ರಮ ಹೇಗೆ, ಯಾರೆಲ್ಲಾ ಭಾಗವಹಿಸುತ್ತಾರೆ, ಇಲ್ಲಿದೆ ವಿವರ
ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಮೇ 28 ರ ಭಾನುವಾರದಂದು ಹೊಸ ಸಂಸತ್ ಭವನದ(New parliament building) ಉದ್ಘಾಟನಾ ಸಮಾರಂಭದ ನೇತೃತ್ವ ವಹಿಸಲಿದ್ದು, ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ನೂತನ ಸಂಸತ್ ಭವನ: ಉದ್ಘಾಟನೆಯಲ್ಲಿ ಭಾಗಿಯಾಗಿ 'ಹೃದಯ ವೈಶಾಲ್ಯತೆ' ತೋರಿ: ಪ್ರತಿಪಕ್ಷಗಳಿಗೆ ಬಿಜೆಪಿ ಮನವಿ
ಪ್ರಧಾನಿ ನರೇಂದ್ರ ಮೋದಿ ಅವರ ಒತ್ತಾಸೆಯಂತೆ ನೂತನ ಸಂಸತ್ ಭವನ ನಿರ್ಮಿಸಲಾಗಿದೆ ಎಂಬ ಕಾರಣಕ್ಕೆ ವಿರೋಧ ಪಕ್ಷಗಳು ಅದರ ಉದ್ಘಾಟನೆಯನ್ನು ಬಹಿಷ್ಕರಿಸಲು ನಿರ್ಧರಿಸಿವೆ ಎಂದು ಬಿಜೆಪಿ ಗುರುವಾರ ಆರೋಪಿಸಿದೆ.

