New Parliament

ಪ್ರಧಾನಿ ಮೋದಿ ನೂತನ ಸಂಸತ್ ಭವನ ಉದ್ಘಾಟನೆ ವಿರೋಧಿಸಿ ಜೆಡಿಯುನಿಂದ ಉಪವಾಸ ಸತ್ಯಾಗ್ರಹ
ದೇಶ

ಪ್ರಧಾನಿ ಮೋದಿ ನೂತನ ಸಂಸತ್ ಭವನ ಉದ್ಘಾಟನೆ ವಿರೋಧಿಸಿ ಜೆಡಿಯುನಿಂದ ಉಪವಾಸ ಸತ್ಯಾಗ್ರಹ

ಪ್ರಧಾನಿ ನರೇಂದ್ರ ಮೋದಿಯಿಂದ ನೂತನ ಸಂಸತ್ ಭವನ ಉದ್ಘಾಟನೆ ವಿರೋಧಿಸಿ ಭಾನುವಾರ ಒಂದು ದಿನ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜನತಾ ದಳ-ಯುನೈಟೆಡ್...

ಹೊಸ ಸಂಸತ್ ಭವನದಲ್ಲಿ ಕಂಗೊಳಿಸಲಿದೆ ಚಿನ್ನದ 'ಸೆಂಗೊಲ್'; 7 ದಶಕಗಳಿಂದ ಅಲಹಾಬಾದ್ ಮ್ಯೂಸಿಯಂನಲ್ಲಿದ್ದ ರಾಜದಂಡ
ದೇಶ

ಹೊಸ ಸಂಸತ್ ಭವನದಲ್ಲಿ ಕಂಗೊಳಿಸಲಿದೆ ಚಿನ್ನದ 'ಸೆಂಗೊಲ್'; 7 ದಶಕಗಳಿಂದ ಅಲಹಾಬಾದ್ ಮ್ಯೂಸಿಯಂನಲ್ಲಿದ್ದ ರಾಜದಂಡ

ಕಳೆದ ಏಳು ದಶಕಗಳಿಂದ ಅಲಹಾಬಾದ್ ಮ್ಯೂಸಿಯಂನಲ್ಲಿದ್ದ ಐತಿಹಾಸಿಕ ಚಿನ್ನದ ಸೆಂಗೋಲ್ (ರಾಜದಂಡ) ಅನ್ನು ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿರುವ ಹೊಸ ಸಂಸತ್ ಭವನದಲ್ಲಿ ಸ್ಥಾಪಿಸಲಾಗುತ್ತಿದೆ.

ನೂತನ ಸಂಸತ್ ಭವನದಲ್ಲಿ ತಮಿಳುನಾಡಿನ ಐತಿಹಾಸಿಕ 'ಸೆಂಗೋಲ್' ಸ್ಥಾಪನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ
ದೇಶ

ನೂತನ ಸಂಸತ್ ಭವನದಲ್ಲಿ ತಮಿಳುನಾಡಿನ ಐತಿಹಾಸಿಕ 'ಸೆಂಗೋಲ್' ಸ್ಥಾಪನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಬ್ರಿಟೀಷರಿಂದ ಅಧಿಕಾರ ಹಸ್ತಾಂತರವನ್ನು ಪ್ರತಿನಿಧಿಸಲು ದೇಶದ ಮೊದಲ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರು ಸ್ವೀಕರಿಸಿದ್ದ ತಮಿಳುನಾಡಿನ ಐತಿಹಾಸಿಕ ರಾಜದಂಡವಾದ 'ಸೆಂಗೊಲ್' ಅನ್ನು ನೂತನ ಸಂಸತ್ ಭವನದಲ್ಲಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಹೇಳಿದ್ದಾರೆ.

ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕರಿಸಲು ಟಿಎಂಸಿ ನಿರ್ಧಾರ
ದೇಶ

ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕರಿಸಲು ಟಿಎಂಸಿ ನಿರ್ಧಾರ

ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿರುವ ನೂತನ ಸಂಸತ್ ಭವನ ಲೋಕಾರ್ಪಣೆ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ತೃಣಮೂಲ ಕಾಂಗ್ರೆಸ್ ಮಂಗಳವಾರ ಹೇಳಿದೆ.

ಮೇ 28ಕ್ಕೆ ಪ್ರಧಾನಿ ಮೋದಿಯಿಂದ ನೂತನ ಸಂಸತ್ ಭವನ ಉದ್ಘಾಟನೆ
ದೇಶ

ಮೇ 28ಕ್ಕೆ ಪ್ರಧಾನಿ ಮೋದಿಯಿಂದ ನೂತನ ಸಂಸತ್ ಭವನ ಉದ್ಘಾಟನೆ

ದೆಹಲಿಯಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮೇ 28 ರಂದು ಉದ್ಘಾಟಿಸಲಿದ್ದಾರೆ. 

ಈ ತಿಂಗಳ ಅಂತ್ಯಕ್ಕೆ ಹೊಸ ಸಂಸತ್ ಭವನ ಲೋಕಾರ್ಪಣೆ ಸಾಧ್ಯತೆ
ದೇಶ

ಈ ತಿಂಗಳ ಅಂತ್ಯಕ್ಕೆ ಹೊಸ ಸಂಸತ್ ಭವನ ಲೋಕಾರ್ಪಣೆ ಸಾಧ್ಯತೆ

ನೂತನ ಸಂಸತ್ ಭವನಕ್ಕೆ ಅಂತಿಮ ಸ್ಪರ್ಶ ನೀಡಲಾಗುತ್ತಿದ್ದು, ಈ ತಿಂಗಳ ಅಂತ್ಯದ ವೇಳೆಗೆ ಸಿದ್ಧಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

ಹೊಸ ಸಂಸತ್ ಭವನ ಮೇಲಿನ ರಾಷ್ಟ್ರೀಯ ಲಾಂಛನ 'ವಿವಾದ' ಗಣಕೀಕೃತ ಪರಿಶೀಲನೆಗೆ ಟಿಎಂಸಿ ಸಂಸದನ ಆಗ್ರಹ!
ದೇಶ

ಹೊಸ ಸಂಸತ್ ಭವನ ಮೇಲಿನ ರಾಷ್ಟ್ರೀಯ ಲಾಂಛನ 'ವಿವಾದ' ಗಣಕೀಕೃತ ಪರಿಶೀಲನೆಗೆ ಟಿಎಂಸಿ ಸಂಸದನ ಆಗ್ರಹ!

ಹೊಸ ಸಂಸತ್ ಭವನದ ಮೇಲಿನ ರಾಷ್ಟ್ರೀಯ ಲಾಂಛನ ವಿವಾದಕ್ಕೆ ಸಂಬಂಧಿಸಿದಂತೆ ಸಾಮ್ರಾಟ ಅಶೋಕನ ಸಿಂಹದ ಮೂಲ ಚಿಹ್ನೆಯ ವ್ಯತ್ಯಾಸವನ್ನು ಪರಿಶೀಲಿಸಲು 3D ಗಣಕೀಕೃತ ತಪಾಸಣೆ ನಡೆಸುವಂತೆ ಟಿಎಂಸಿ ಸಂಸದ ಜವಾಹರ್ ಸಿರ್ಕಾರ್ ಕೇಂದ್ರವನ್ನು ಒತ್ತಾಯಿಸಿದ್ದಾರೆ.

ನೂತನ ಸಂಸತ್ ಕಟ್ಟಡದ ಶಂಕುಸ್ಥಾಪನೆ ಸಮಾರಂಭಕ್ಕೆ ಸುಪ್ರೀಂ ಕೋರ್ಟ್ ಅನುಮತಿ
ದೇಶ

ನೂತನ ಸಂಸತ್ ಕಟ್ಟಡದ ಶಂಕುಸ್ಥಾಪನೆ ಸಮಾರಂಭಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ ಕಟ್ಟಡ ನಿರ್ಮಾಣಕ್ಕೆ ಡಿಸೆಂಬರ್ 10 ರಂದು ಭೂಮಿ ಪೂಜೆ ನೆರವೇರಿಸಿದ ಬಳಿಕ ಸೆಂಟ್ರಲ್ ವಿಸ್ತಾ ಯೋಜನೆಗಾಗಿ ಯಾವುದೇ ಕಟ್ಟಡವನ್ನು ಧ್ವಂಸಗೊಳಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್  ಸೋಮವಾರ ಹೇಳಿದೆ.

ನೂತನ ಸಂಸತ್ ಭವನದಲ್ಲಿ 1,350 ಸದಸ್ಯರಿಗೆ ಆಸನದ ವ್ಯವಸ್ಥೆ ಇರುವ ಸಾಧ್ಯತೆ 
ದೇಶ

ನೂತನ ಸಂಸತ್ ಭವನದಲ್ಲಿ 1,350 ಸದಸ್ಯರಿಗೆ ಆಸನದ ವ್ಯವಸ್ಥೆ ಇರುವ ಸಾಧ್ಯತೆ 

ಜಂಟಿ ಸಂಸತ್ ಅಧಿವೇಶನದ ಪ್ರಮುಖ ಕೇಂದ್ರವಾಗಲಿರುವ ನೂತನ ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ 1350 ಸದಸ್ಯರಿಗೆ ಆಸನದ ವ್ಯವಸ್ಥೆ ಹೊಂದುವಂತೆ ಸೆಂಟ್ರಲ್ ವಿಸ್ತಾ ಪುನರ್ ನವೀಕರಣ ಯೋಜನೆ ಹಾಕಿಕೊಳ್ಳಲಾಗಿದೆ. ಈ ಯೋಜನೆ 2024ರೊಳಗೆ ಮುಕ್ತಾಯಗೊಳ್ಳಲಿದೆ.