new party

'ಡಿಲೀಟ್ ಮಾಡಿದ್ದೇಕೆ? ನಿಮ್ಮ ಮೇಲೂ ಐಟಿ ದಾಳಿ ಬೆದರಿಕೆ ಬಂತೇ? ರೆಡ್ಡಿ ಪಕ್ಷದ ಕಾರ್ಯಕ್ರಮಕ್ಕೆ ಜನರನ್ನು ಆಹ್ವಾನಿಸಿ ಟ್ವೀಟ್ ಮಾಡಿದರೇ ರಾಮುಲು?'
ಜನವರಿ 17ನೇ 2023ರಂದು ಗಾಲಿ ಜನಾರ್ದನ ರೆಡ್ಡಿಯವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮಕ್ಕೆ ಸಿಂಧನೂರಿನ ಮಹಾ ಜನತೆಯನ್ನು ಹೃದಯ ಪೂರ್ವಕವಾಗಿ ಆಹ್ವಾನಿಸುತ್ತಿದ್ದೇನೆ

ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆ: ಆಪ್ತ ಗೆಳೆಯನ ಬಗ್ಗೆ ಸಚಿವ ಶ್ರೀರಾಮುಲು ಮೊದಲ ಪ್ರತಿಕ್ರಿಯೆ!
ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದು, ಈ ಹಿನ್ನೆಲೆಯಲ್ಲಿ ಹೊಸ ಪಕ್ಷದಿಂದ ನಮ್ಮ ಪಕ್ಷದ ಮೇಲೆ ಯಾವುದೇ ಪ್ರಭಾವ ಬೀಳುವುದಿಲ್ಲ ಎಂದು ಸಚಿವ ಶ್ರೀರಾಮುಲು ತಿಳಿಸಿದರು.

'ಚಿಕ್ಕವನಿದ್ದಾಗ ಗೋಲಿ ಆಡಬೇಕಾದ್ರೆನೇ ಸೋತಿಲ್ಲ, ಈಗ ಸೋಲ್ತೀನಾ? ಪಕ್ಷಕ್ಕೂ-ರೆಡ್ಡಿಗೂ ಸಂಬಂಧವಿಲ್ಲ ಎಂದಿದ್ದ ಶಾ ಮನೆಗೆ ಕರೆದು ಮಾತಾಡಿದ್ರು'
ನಾನು ಚಿಕ್ಕ ಮಗುವಾಗಿದ್ದಾಗಲೇ ಗೋಲಿ ಆಟದಲ್ಲಿ ಸೋಲನ್ನ ಒಪ್ಪಿಕೊಳ್ಳಲು ತಯಾರಿರಲಿಲ್ಲ, ಇನ್ನೂ ಈಗ ಸೋಲ್ತೀನಾ? ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಪ್ರಶ್ನಿಸಿದ್ದಾರೆ.

ಹೊಸ ಪ್ರಾದೇಶಿಕ ಪಕ್ಷ ಆರಂಭಿಸಲು ಜನಾರ್ಧನ ರೆಡ್ಡಿ ಮುಂದು?: ಇಲ್ಲ ಎಂದ ಸಹೋದರ ಸೋಮಶೇಖರ ರೆಡ್ಡಿ
ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮದೇ ಆದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಆರಂಭಿಸಲಿದ್ದಾರೆ ಎಂಬ ಗುಸುಗುಸು ಕಲ್ಯಾಣ ಕರ್ನಾಟಕದಲ್ಲಿ ಆರಂಭವಾಗಿದೆ.

ಸ್ನೇಹಕ್ಕಾಗಿ ಪ್ರಾಣ ಕೊಡಲು ಸಿದ್ಧ: ರೊಚ್ಚಿಗೆದ್ದಿರುವ ರೆಡ್ಡಿ ಮನವೊಲಿಸಲು ಶ್ರೀರಾಮುಲು ಸರ್ಕಸ್
ಸ್ನೇಹ ಮತ್ತು ರಾಜಕಾರಣ ಎರಡೂ ಕೂಡ ಮುಖ್ಯ, ಬಿಜೆಪಿ ಪಕ್ಷ ನನಗೆ ತಾಯಿ ಸಮಾನ. ಸ್ನೇಹ ಮತ್ತು ಪಾರ್ಟಿ ವಿಚಾರ ಬಂದಾಗ ಎರಡನ್ನೂ ಕೂಡ ಸರಿದೂಗಿಸಿಕೊಂಡು ಹೋಗುವೆ.

ಹನುಮ ಮಾಲಾಧಾರಣೆ ಮಾಡಿದ ಮಾಜಿ ಸಚಿವ ಜನಾರ್ಧನ ರೆಡ್ಡಿ: ರಾಜಕೀಯ ಬದುಕಿನ ಎರಡನೇ ಅಧ್ಯಾಯ ಆರಂಭಿಸಲು ನಿರ್ಧಾರ?
ಮಾಜಿ ಸಚಿವ ಗಾಲಿ ಜನಾರ್ದನ್ ರೆಡ್ಡಿ ಅವರು ಹನುಮ ಮಲಾಧಾರಣೆ ಮಾಡಿ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ್ದು, ಈ ಬೆಳವಣಿಗೆಯು ರೆಡ್ಡಿ ತಮ್ಮ ರಾಜಕೀಯ ಬದುಕಿನ ಎರಡನೇ ಅಧ್ಯಾಯ ಆರಂಭಿಸುತ್ತಿದ್ದಾರೆಂಬ ವದಂತಿಗಳನ್ನು ಹುಟ್ಟುಹಾಕಿದೆ.

ಭ್ರಷ್ಟಾಚಾರ, ಹಳಿತಪ್ಪಿದ ಆಡಳಿತದಿಂದ ಭ್ರಮನಿರಸನ; ವ್ಯವಸ್ಥೆ ಸ್ವಚ್ಛಗೊಳಿಸಲು ನಿವೃತ್ತ ಯೋಧರಿಂದ ಹೊಸ ರಾಜಕೀಯ ಪಕ್ಷ!
ಭ್ರಷ್ಟಾಚಾರ, ನಾಗರಿಕ ಜೀವನದ ಹತಾಶೆಗಳಿಂದ ಭ್ರಮನಿರಸನಕ್ಕೆ ಒಳಗಾಗಿರುವ ನಿವೃತ್ತ ಯೋಧರ ತಂಡವೊಂದು ಕೊಳೆತ ರಾಜಕೀಯ ವ್ಯವಸ್ಥೆಯನ್ನು ಸ್ವಚ್ಛಗೊಳಿಸುವುದಕ್ಕೆ ತಾವೇ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಲು ಮುಂದಾಗಿದೆ.

ಹತ್ತು ದಿನಗಳೊಳಗೆ ನೂತನ ರಾಜಕೀಯ ಪಕ್ಷ ರಚನೆ- ಗುಲಾಂ ನಬಿ ಆಜಾದ್
ಇನ್ನೂ ಹತ್ತು ದಿನಗಳೊಳಗೆ ನೂತನ ರಾಜಕೀಯ ಪಕ್ಷವನ್ನು ರಚಿಸಲಾಗುವುದು ಎಂದು ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದ ಗುಲಾಂ ನಬಿ ಆಜಾದ್ ಭಾನುವಾರ ಹೇಳಿದ್ದಾರೆ ಮತ್ತು ನೂತನ ಪಕ್ಷದ ಸಿದ್ಧಾಂತವು 'ಸ್ವತಂತ್ರ'ವಾಗಿರುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಗುಲಾಂ ನಬಿ ಆಜಾದ್ ನಾಳೆ ಹೊಸ ಪಕ್ಷ ಘೋಷಣೆ ಸಾಧ್ಯತೆ
ಇತ್ತೀಚಿಗೆ ಕಾಂಗ್ರೆಸ್ ಜೊತೆಗಿನ ಐದು ದಶಕಗಳ ಧೀರ್ಘ ಸಂಬಂಧವನ್ನು ಕಡಿದುಕೊಂಡ ಗುಲಾಂ ನಬಿ ಆಜಾದ್, ನಾಳೆ ಜಮ್ಮುಯಿಂದ ಹೊಸ ರಾಜಕೀಯ ಪಕ್ಷವನ್ನು ಘೋಷಿಸುವ ಸಾಧ್ಯತೆಯಿದೆ.

