new party

ಕೆಸಿಆರ್ ಹೊಸ ಪಕ್ಷದ ಕಾರ್ಯಸೂಚಿ ತಯಾರಿ; ದೆಹಲಿಯಲ್ಲಿ ಹೆಸರು ಘೋಷಿಸುವ ಸಾಧ್ಯತೆ
ದೇಶ

ಕೆಸಿಆರ್ ಹೊಸ ಪಕ್ಷದ ಕಾರ್ಯಸೂಚಿ ತಯಾರಿ; ದೆಹಲಿಯಲ್ಲಿ ಹೆಸರು ಘೋಷಿಸುವ ಸಾಧ್ಯತೆ

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ತಮ್ಮ ರಾಷ್ಟ್ರೀಯ ಪಕ್ಷವನ್ನು ಪ್ರಾರಂಭಿಸಲು ಕಾರ್ಯಸೂಚಿಯೊಂದನ್ನು ಹೆಚ್ಚು ಕಡಿಮೆ ಸಿದ್ಧಪಡಿಸಿದ್ದು, ದೆಹಲಿಯಲ್ಲಿ ಹೊಸ ಪಕ್ಷವನ್ನು ಘೋಷಿಸಲಿದ್ದಾರೆ ಎಂಬ ಊಹಾಪೋಹವಿದೆ.

ಪಂಜಾಬ್: ಹೊಸ ಪಕ್ಷ 'ಸಂಯುಕ್ತ ಸಂಘರ್ಷ ಪಕ್ಷ' ಘೋಷಣೆ ಮಾಡಿದ ರೈತ ನಾಯಕ ಗುರ್ನಾಮ್ ಸಿಂಗ್ ಚದುನಿ
ದೇಶ

ಪಂಜಾಬ್: ಹೊಸ ಪಕ್ಷ 'ಸಂಯುಕ್ತ ಸಂಘರ್ಷ ಪಕ್ಷ' ಘೋಷಣೆ ಮಾಡಿದ ರೈತ ನಾಯಕ ಗುರ್ನಾಮ್ ಸಿಂಗ್ ಚದುನಿ

ರೈತ ಮುಖಂಡ ಗುರ್ನಾಮ್ ಸಿಂಗ್ ಚದುನಿ ಹೊಸ ರಾಜಕೀಯ ಪಕ್ಷ ಆರಂಭಿಸಿದ್ದಾರೆ. ಅದರ ಹೆಸರು ಸಂಯುಕ್ತ ಸಂಘರ್ಷ ಪಕ್ಷವಾಗಿದ್ದು ಮುಂದಿನ ವರ್ಷ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ಘೋಷಿಸಿಕೊಂಡಿದ್ದಾರೆ.

'ಪಂಜಾಬ್ ಲೋಕ್ ಕಾಂಗ್ರೆಸ್': ಕಾಂಗ್ರೆಸ್ ತೊರೆದ ಅಮರಿಂದರ್ ಸಿಂಗ್ ರಿಂದ ಹೊಸ ಪಕ್ಷ ಘೋಷಣೆ
ದೇಶ

'ಪಂಜಾಬ್ ಲೋಕ್ ಕಾಂಗ್ರೆಸ್': ಕಾಂಗ್ರೆಸ್ ತೊರೆದ ಅಮರಿಂದರ್ ಸಿಂಗ್ ರಿಂದ ಹೊಸ ಪಕ್ಷ ಘೋಷಣೆ

ಪಂಜಾಬ್‌ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಮಂಗಳವಾರ ಕಾಂಗ್ರೆಸ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ತಮ್ಮದೇ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ.

ಬಿಜೆಪಿ ಮತ್ತು ಬಂಡಾಯ ಅಕಾಲಿ ನಾಯಕರೊಂದಿಗೆ ಮೈತ್ರಿಗೆ ಮುಕ್ತ: ಪಕ್ಷ ರಚನೆ ಘೋಷಣೆ ನಂತರ ಕ್ಯಾ.ಅಮರಿಂದರ್ ಸಿಂಗ್ ಹೇಳಿಕೆ
ದೇಶ

ಬಿಜೆಪಿ ಮತ್ತು ಬಂಡಾಯ ಅಕಾಲಿ ನಾಯಕರೊಂದಿಗೆ ಮೈತ್ರಿಗೆ ಮುಕ್ತ: ಪಕ್ಷ ರಚನೆ ಘೋಷಣೆ ನಂತರ ಕ್ಯಾ.ಅಮರಿಂದರ್ ಸಿಂಗ್ ಹೇಳಿಕೆ

ಹೊಸ ಪಕ್ಷ ರಚನೆಯಾದ ಕೂಡಲೇ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಮತ್ತು ಶಿರೋಮಣಿ ಅಕಾಲಿ ದಳದ ಬಂಡಾಯರ ಜೊತೆಗೆ ಸೀಟು ಹಂಚಿಕೆ ವಿಚಾರದಲ್ಲಿ ಮುಕ್ತನಾಗಿದ್ದೇನೆ ಎಂದು ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾ.ಅಮರಿಂದರ್ ಸಿಂಗ್ ಹೇಳಿದ್ದಾರೆ.

'ಹೊಸ ಪಕ್ಷ ಕಟ್ಟುತ್ತೇನೆ, ಚುನಾವಣಾ ಆಯೋಗ ಅನುಮತಿ ನೀಡಿದ ಕೂಡಲೇ ಪಕ್ಷದ ಹೆಸರು, ಚಿಹ್ನೆ ಘೋಷಣೆ': ಕ್ಯಾ. ಅಮರಿಂದರ್ ಸಿಂಗ್
ದೇಶ

'ಹೊಸ ಪಕ್ಷ ಕಟ್ಟುತ್ತೇನೆ, ಚುನಾವಣಾ ಆಯೋಗ ಅನುಮತಿ ನೀಡಿದ ಕೂಡಲೇ ಪಕ್ಷದ ಹೆಸರು, ಚಿಹ್ನೆ ಘೋಷಣೆ': ಕ್ಯಾ. ಅಮರಿಂದರ್ ಸಿಂಗ್

ನಾನು ಹೊಸ ಪಕ್ಷ ಸ್ಥಾಪನೆ ಮಾಡುತ್ತಿದ್ದು ಚುನಾವಣಾ ಆಯೋಗ ಅನುಮತಿ ನೀಡಿದ ನಂತರ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಘೋಷಣೆ ಮಾಡುತ್ತೇನೆ, ನನ್ನ ವಕೀಲರು ಈ ಕುರಿತಂತೆ ಕೆಲಸದಲ್ಲಿ ತೊಡಗಿದ್ದಾರೆ ಎಂದು ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಕ್ಯಾ.ಅಮರಿಂದರ ಸಿಂಗ್ ಹೇಳಿದ್ದಾರೆ.

ಏಪ್ರಿಲ್‌ನಲ್ಲಿ ನೂತನ ಪಕ್ಷ ಪ್ರಾರಂಭಿಸಲಿರುವ ಸೂಪರ್ ಸ್ಟಾರ್ ರಜನಿಕಾಂತ್ 
ದೇಶ

ಏಪ್ರಿಲ್‌ನಲ್ಲಿ ನೂತನ ಪಕ್ಷ ಪ್ರಾರಂಭಿಸಲಿರುವ ಸೂಪರ್ ಸ್ಟಾರ್ ರಜನಿಕಾಂತ್ 

ದಕ್ಷೀಣ ಭಾರತ ಚಿತ್ರರಂಗದ ಮೇರುನಟ ರಜನಿಕಾಂತ್ ಏಪ್ರಿಲ್‌ನಲ್ಲಿ ತಮ್ಮ ನೂತನ ಪಕ್ಷವನ್ನು ಸ್ಥಾಪನೆ ಮಾಡಲಿದ್ದಾರೆ.  ಡಿಸೆಂಬರ್ 31, 2017 ರಂದು ರಜಿನಿ ಮಕ್ಕಳ್ ಮಂದ್ರಮ್ ನ ಘೋಷಣೆಯಾದ ಸುಮಾರು ಎರಡು ವರ್ಷಗಳ ನಂತರ ನಟ ಹಾಗೂ ಅವರ ನಿಕಟವರ್ತಿಗಳು ಏಪ್ರಿಲ್ ಗೆ ನೂತನ ಪಕ್ಷ ಪ್ರಾರಂಭಿಸುವುದಾಗಿ ಖಚಿತಪಡಿಸಿದ್ದಾರೆ.

ಎಸ್ ಪಿಯಿಂದ ಹೊರಬಂದ ಶಿವ್ ಪಾಲ್ ಯಾದವ್ ಹೊಸ ಪಕ್ಷ ಘೋಷಣೆ
ದೇಶ

ಎಸ್ ಪಿಯಿಂದ ಹೊರಬಂದ ಶಿವ್ ಪಾಲ್ ಯಾದವ್ ಹೊಸ ಪಕ್ಷ ಘೋಷಣೆ

ಸಮಾಜವಾದಿ ಪಕ್ಷದಲ್ಲಿ ನಿರ್ಲಕ್ಷ್ಯಕ್ಕೊಳಗಾಗಿರುವ ಶಿವಪಾಲ್ ಯಾದವ್ ಹೊಸ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ.

ಮೋದಿ ವಿರುದ್ಧ ವಾಗ್ದಾಳಿ: ಹೊಸ ಪಕ್ಷ ಸ್ಥಾಪಿಸಲಿದ್ದಾರೆ ಹಿಂದೂ ಫೈರ್ ಬ್ರಾಂಡ್ ಪ್ರವೀಣ್ ತೊಗಾಡಿಯಾ!
ದೇಶ

ಮೋದಿ ವಿರುದ್ಧ ವಾಗ್ದಾಳಿ: ಹೊಸ ಪಕ್ಷ ಸ್ಥಾಪಿಸಲಿದ್ದಾರೆ ಹಿಂದೂ ಫೈರ್ ಬ್ರಾಂಡ್ ಪ್ರವೀಣ್ ತೊಗಾಡಿಯಾ!

ವಿಶ್ವಹಿಂದೂ ಪರಿಷತ್ ನ ಮಾಜಿ ನಾಯಕ ಪ್ರವೀಣ್ ತೊಗಾಡಿಯಾ ಜೂ.24 ರಂದು ಹೊಸ ಪಕ್ಷವನ್ನು ಸ್ಥಾಪಿಸಲಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಹೊಸ ರೂಪ ನೀಡುತ್ತೇನೆ: ರಾಹುಲ್ ಗಾಂಧಿ
ದೇಶ

ಕಾಂಗ್ರೆಸ್ ಪಕ್ಷಕ್ಕೆ ಹೊಸ ರೂಪ ನೀಡುತ್ತೇನೆ: ರಾಹುಲ್ ಗಾಂಧಿ

ಪಕ್ಷ ಇದೀಗ ಶುದ್ಧವಾದ ಹಲಗೆಯಂತಿದ್ದು, ಭಾರತೀಯರು ಹೊಂದಿರುವ ಮೌಲ್ಯಗಳನ್ನು ರೂಪಿಸುವ ಹೊಸ ಕಾಂಗ್ರೆಸ್ ಪಕ್ಷವನ್ನು ಸ್ಥಾಪನೆ ಮಾಡುತ್ತೇನೆಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಗುರುವಾರ ಹೇಳಿದ್ದಾರೆ...