New pension scheme

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಹೊಸ ಪಿಂಚಣಿ ಯೋಜನೆ ರದ್ದು ಮಾಡಿ ಹಳೆಯ ಪಿಂಚಣಿ ಯೋಜನೆ ಜಾರಿಗೆ ಸರ್ಕಾರ ಚಿಂತನೆ..!
ರಾಜ್ಯದಲ್ಲಿ ಸುಮಾರು 5.7 ಲಕ್ಷ ಸರ್ಕಾರಿ ನೌಕರರು ಇದ್ದು, ಅವರಲ್ಲಿ 2.8 ಲಕ್ಷಕ್ಕೂ ಹೆಚ್ಚು ಮಂದಿ ಹೊಸ ಪಿಂಚಣಿ ಯೋಜನೆ (NPS) ವ್ಯಾಪ್ತಿಯಲ್ಲಿದ್ದಾರೆ. 2006ರ ನಂತರ ಸರ್ಕಾರಿ ಸೇವೆಗೆ ಸೇರಿದ ಎಲ್ಲ ನೌಕರರು ಎನ್‌ಪಿಎಸ್ ಅಡಿಯಲ್ಲಿ ಸೇರಿದ್ದಾರೆ.

ಹಳೆ ಪಿಂಚಣಿ ಯೋಜನೆ ಮರು ಜಾರಿ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ
ಹಳೆಯ ಪಿಂಚಣಿ ಯೋಜನೆಯನ್ನು (OPS) ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.ಮುಂದಿನ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿರುವ ಸಿಎಂ ಜುಲೈ 7 ರಂದು ರಾಜ್ಯ ಬಜೆಟ್‌ನಲ್ಲಿ ಅವರು ಇದೇ ವಿಷಯವನ್ನು ಘೋಷಿಸುವ ಸಾಧ್ಯತೆಯಿದೆ.

