new president

BNP ನಾಯಕ ಫಕ್ರುಲ್ ಇಸ್ಲಾಮ್ ಆಲಂಗೀರ್ ಬಾಂಗ್ಲಾದ ನೂತನ ಅಧ್ಯಕ್ಷ
ಆಲಂಗೀರ್ 255 ಮತಗಳನ್ನು ಪಡೆದರೆ, ಓಲಿ ಅಹ್ಮದ್ 88 ಮತಗಳನ್ನು ಪಡೆದರು ಎಂದು ಅವರು ಹೇಳಿದರು. ಒಟ್ಟು 349 ನೋಂದಾಯಿತ ಮತದಾರರಲ್ಲಿ 343 ಮಂದಿ ಚುನಾವಣೆಯಲ್ಲಿ ಮತ ಚಲಾಯಿಸಿದರು.

KSCA ಚುನಾವಣೆ: 191 ಮತಗಳ ಅಂತರದಿಂದ ಗೆದ್ದ ವೆಂಕಟೇಶ್ ಪ್ರಸಾದ್; ನೂತನ ಅಧ್ಯಕ್ಷರಾಗಿ ಆಯ್ಕೆ
ವೆಂಕಟೇಶ್ ಪ್ರಸಾದ್ಗೆ ಒಟ್ಟು 749 ಮತಗಳು ದೊರೆತರೆ, ಬ್ರಿಜೇಶ್ ಪಾಟೀಲ್ ಬಣದ ಶಾಂತಕುಮಾರ್ಗೆ 558 ಮತಗಳು ಲಭಿಸಿವೆ.

ಮುಂದಿನ ವರ್ಷ ಫೆಬ್ರವರಿಯಲ್ಲಿ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷರ ನೇಮಕ ಸಾಧ್ಯತೆ
ಪ್ರಸ್ತುತ ಕೇಂದ್ರ ಆರೋಗ್ಯ ಸಚಿವರೂ ಆಗಿರುವ ಜೆಪಿ ನಡ್ಡಾ ಅವರು ಫೆಬ್ರವರಿ 2020 ರಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಅನುರ ಕುಮಾರ ಡಿಸಾನಾಯಕೆ ಪದ ಗ್ರಹಣ
56ರ ಹರೆಯದ ಡಿಸಾನಾಯಕೆ ರಾಷ್ಟ್ರಪತಿಗಳ ಕಾರ್ಯದರ್ಶಿ ಕಚೇರಿಯಲ್ಲಿ ಮುಖ್ಯ ನ್ಯಾಯಮೂರ್ತಿ ಜಯಂತ ಜಯಸೂರ್ಯ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು.

ನೇಪಾಳ ನೂತನ ಅಧ್ಯಕ್ಷರಾಗಿ ರಾಮಚಂದ್ರ ಪೌಡೆಲ್ ಆಯ್ಕೆ
ನೇಪಾಳಿ ಕಾಂಗ್ರೆಸ್ನ ರಾಮಚಂದ್ರ ಪೌಡೆಲ್ ಅವರು ನೇಪಾಳದ ಮೂರನೇ ಅಧ್ಯಕ್ಷರಾಗಿ ಗುರುವಾರ ಆಯ್ಕೆಯಾಗಿದ್ದಾರೆ.

ಮುಂದಿನ ವಾರ ಶ್ರೀಲಂಕಾ ಸಂಸತ್ತಿನಲ್ಲಿ ನೂತನ ಅಧ್ಯಕ್ಷರ ನೇಮಕ
ಶ್ರೀಲಂಕಾ ಸಂಸತ್ ಜುಲೈ 20 ರಂದು ನೂತನ ಅಧ್ಯಕ್ಷರನ್ನು ನೇಮಕ ಮಾಡಲಿದೆ ಎಂದು ಸ್ಪೀಕರ್ ಮಹಿಂದಾ ಯಪ ಅಬೇವರ್ಧನ ಜು.11 ರಂದು ಘೋಶಿಸಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ನೂತನ ಸಾರಥಿಯ ನೇಮಕ 2022 ಸೆಪ್ಟೆಂಬರ್ ತಿಂಗಳಲ್ಲಿ: ಮಧುಸೂದನ್ ಮಿಸ್ತ್ರಿ
ಭಾರತೀಯ ಕಾಂಗ್ರೆಸ್ ಪಕ್ಷಕ್ಕೆ ನೂತನ ಅಧ್ಯಕ್ಷರ ನೇಮಕ ಮುಂದಿನ ವರ್ಷ 2022ರ ಸೆಪ್ಟೆಂಬರ್ ನಲ್ಲಿ ನಡೆಯಲಿದೆ. ಪಕ್ಷದಲ್ಲಿ ಚುನಾವಣೆ ನಡೆಸಲು ತಯಾರಿ ನಡೆಯುತ್ತಿದೆ ಎಂದು ಕಾಂಗ್ರೆಸ್ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಹೇಳಿದ್ದಾರೆ.

ರವೀಂದ್ರ ನಾರಾಯಿಣ್ ವಿಹೆಚ್ ಪಿಯ ನೂತನ ಅಧ್ಯಕ್ಷರಾಗಿ ಆಯ್ಕೆ
ಖ್ಯಾತ ಮೂಳೆ ಶಸ್ತ್ರಚಿಕಿತ್ಸ ತಜ್ಞ ರವೀಂದ್ರ ನಾರಾಯಿಣ್ ಸಿಂಗ್ ಅವರು ಜು.17 ರಂದು ವಿಶ್ವಹಿಂದು ಪರಿಷತ್ ನ ನೂತನ ರಾಷ್ಟ್ರಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಪರಿಷತ್ ನಲ್ಲಿ ಪಾಸಾಗದ ಮಸೂದೆ: ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ; ಹೊಸ ಅಧ್ಯಕ್ಷರ ನೇಮಕ?
ಬಿಜೆಪಿ ಸರ್ಕಾರದ ಉದ್ದೇಶಿತ ಭೂ ಸುಧಾರಣಾ ತಿದ್ದುಪಡಿ ಕಾಯಿದೆ ವಿಧಾನ ಪರಿಷತ್ ನಲ್ಲಿ ಅಂಗೀಕಾರವಾಗದ ಹಿನ್ನೆಲೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ನಿರ್ಧರಿಸಿದೆ.

