ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜ್ಯದ ಐದು ಜಿಲ್ಲಾ ಘಟಕಗಳಿಗೆ ನೂತನ ಅಧ್ಯಕ್ಷರನ್ನು ಕಾಂಗ್ರೆಸ್ ನೇಮಕ ಮಾಡಿದೆ.