ದೇಶUnion Budget 2024: ಸ್ಟಾಂಡರ್ಡ್ ಡಿಡಕ್ಷನ್ ಮೊತ್ತ 75 ಸಾವಿರ ರೂ.ಗೆ ಏರಿಕೆ; ಹೊಸ ತೆರಿಗೆ ಪಟ್ಟಿ ಇಂತಿದೆ!
ಪಿಂಚಣಿದಾರರಿಗೆ 15 ಸಾವಿರ ರೂ.ನಿಂದ 25 ಸಾವಿರ ರೂ.ಗೆ ಏರಿಕೆ ಮಾಡಲಾಗಿದ್ದು, ಸದ್ಯ ಮೂರನೇ 2 ಭಾಗದಷ್ಟು ಜನರು ಹೊಸ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡಿದ್ದಾರೆ ಎಂದು ಹಣಕಾಸು ಸಚಿವರು ತಿಳಿಸಿದ್ದಾರೆ.