ಸಿನಿಮಾ ಸುದ್ದಿ'ದುಬಾರಿ'ಗು ಮೊದಲು ಮತ್ತೊಂದು ಕಥೆ ಹುಡುಕಾಟದಲ್ಲಿ ಧ್ರುವ ಸರ್ಜಾ!
ಧ್ರುವ ಸರ್ಜಾ ‘ದುಬಾರಿ’ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನಲಾಗಿತ್ತು. ಆದರೆ, ಈ ಸಿನಿಮಾ ಸೆಟ್ಟೇರುವುದು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಂದು ಚಿತ್ರದತ್ತ ಧ್ರುವ ಸರ್ಜಾ ಮುಖ ಮಾಡಿದ್ದಾರೆಂದು ಹೇಳಲಾಗುತ್ತಿದೆ.