ದೇಶಐಐಟಿ ಮುಂಬೈಯ ಮುಂದಿನ ಸೆಮಿಸ್ಟರ್ ಸಂಪೂರ್ಣ ಆನ್ ಲೈನ್: ವಿದ್ಯಾರ್ಥಿಗಳ ಸುರಕ್ಷತೆಯೇ ಮುಖ್ಯ ಎಂದ ಸಂಸ್ಥೆ
ಕೋವಿಡ್-19 ಹಿನ್ನೆಲೆಯಲ್ಲಿ ಮುಂಬೈಯ ಭಾರತೀಯ ತಂತ್ರಜ್ಞಾನ ಸಂಸ್ಥೆ ಮುಂದಿನ ಸೆಮಿಸ್ಟರ್ ನ್ನು ಸಂಪೂರ್ಣವಾಗಿ ಆನ್ ಲೈನ್ ನಲ್ಲಿ ನಡೆಸಲಿದೆ. ಕೋವಿಡ್ -19 ಸಮಯದಲ್ಲಿ ನಮಗೆ ವಿದ್ಯಾರ್ಥಿಗಳ ಸುರಕ್ಷತೆಯೇ ಮುಖ್ಯವಾಗಿದೆ ಎಂದು ಐಐಟಿ ಮುಂಬೈ ನಿರ್ದೇಶಕರು ತಿಳಿಸಿದ್ದಾರೆ.