ಕೇಂದ್ರ ಬಜೆಟ್ಎನ್ಎಸ್ಐಎಲ್ ಜತೆಗೆ ಇಸ್ರೋ ತಂತ್ರಜ್ಞಾನ ಸಂಯೋಜನೆಗೆ ಒತ್ತು-ನಿರ್ಮಲಾ ಸೀತಾರಾಮನ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ ತಮ್ಮ ಬಜೆಟ್ ಭಾಷಣದಲ್ಲಿ ಬಾಹ್ಯಾಕಾಶ ಸಂಸ್ಥೆ ಇಸ್ರೋ ತಂತ್ರಜ್ಞಾನಗಳನ್ನು ಇನ್ನಷ್ಟು ವಾಣಿಜ್ಯ ವಲಯಕ್ಕೆ ಹತ್ತಿರವಾಗುವ ಮಾರ್ಗಗಳನ್ನು ಪ್ರಕಟಿಸಿದ್ದಾರೆ.