ರಾಜ್ಯಸೆಪ್ಟೆಂಬರ್ 3 ರಂದು ಟರ್ಫ ಹಾಕಿ ಕ್ರೀಡಾಂಗಣ ಲೋಕಾರ್ಪಣೆ: ಸಚಿವ ಎಚ್.ಕೆ ಪಾಟೀಲ್
ಗದಗ-ಬೆಟಗೇರಿ ನಗರದ ಹೃದಯ ಭಾಗದಲ್ಲಿ ಅಂದಾಜು 9 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸುಸಜ್ಜಿತ ಟರ್ಫ ಹಾಕಿ ಕ್ರೀಡಾಂಗಣ ಸೆಪ್ಟೆಂಬರ 3 ರಂದು ಮುಂಜಾನೆ 9 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ ಎಂದು ಸಚಿವ ಎಚ್.ಕೆ ಪಾಟೀಲ್ ಅವರು ಸೋಮವಾರ ಹೇಳಿದ್ದಾರೆ.