ರಾಜ್ಯಸ್ಟಾರ್ಟ್ ಅಪ್ ಗಳ ಕೇಂದ್ರವಾಗುತ್ತಿರುವ ಮೈಸೂರು
ರಾಜ್ಯದ ಸಾಂಸ್ಕೃತಿಕ ರಾಜಧಾನಿ ಮೈಸೂರು ದೇಶದ ಸ್ಟಾರ್ಟ್ ಅಪ್ ಗಳ ಕೇಂದ್ರವಾಗಿ ಬದಲಾಗುತ್ತಿದ್ದು, ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಕಿರಿಕಿರಿ, ದುಬಾರಿ ಜೀವನ ಮತ್ತು ಹೆಚ್ಚಿದ ಸ್ಪರ್ಧೆಯಿಂದಾಗಿ ಹೊಸ ಉದ್ಯಮಿಗಳು ಮೈಸೂರಿನತ್ತ ವಿಮುಖರಾಗುತ್ತಿದ್ದಾರೆ...